ಮುಖ್ಯಮಂತ್ರಿಗಳಿಗೆ 40 ಐ.ಸಿ.ಯು ಹಾಸಿಗೆಗಳು ಹಾಗೂ  ವೈದ್ಯಕೀಯ ಉಪಕರಣಗಳ ಹಸ್ತಾಂತರ 


Team Udayavani, Jul 1, 2021, 9:00 PM IST

B S Yadiyurappa News

ಬೆಂಗಳೂರು :  ವಿವಿಧ ಕಂಪನಿಗಳ ವತಿಯಿಂದ 40 ಐಸಿಯು ಹಾಸಿಗೆಗಳನ್ನು ಹಾಗೂ ವೈದ್ಯಕೀಯ ಉಪಕರಣಗಳನ್ನು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರಿಗೆ  ಇಂದು ಹಸ್ತಾಂತರ ಮಾಡಲಾಯಿತು.

ಸಿ.ಐ.ಐ, ಎಂಬೆಸ್ಸಿ, 3 ಎಂ, ಸ್ವಿಸ್ ರೇ, ಕ್ಯಾಪಿಟಲ್ ಲ್ಯಾಂಡ್ ಹೋಪ್ ಪೌಂಡೇಷನ್ ಆಕ್ಸಾ, ಐಕೆಮಾ ಸಂಸ್ಥೆಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 40 ಐಸಿಯು ಹಾಸಿಗೆಗಳು ಹಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೋವಿಡ್ ವಿರುದ್ಧದ ಹೋರಾಟದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಕಂಪನಿಗಳು ಸರ್ಕಾರದೊಂದಿಗೆ ಹೆಗಲಿಗೆ ಹೆಗಲು ನೀಡುತ್ತಿರುವುದರಿಂದ ನಮ್ಮ ಆತ್ಮವಿಶ್ವಾಸ ಇಮ್ಮಡಿಯಾಗಿದೆ. ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಿಸಲು ಎಲ್ಲರೂ ಕೈಜೋಡಿಸಿದಾಗ ಮಾತ್ರ ನಾವು ಗೆಲುವು ಸಾಧಿಸಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಇದಲ್ಲದೆ, ಲೋವ್ಸ್ ಇಂಡಿಯಾ ಸಂಸ್ಥೆಯು ಸಂಭವ್ ಪ್ರತಿಷ್ಠಾನದ ಮುಖಾಂತರ 500 ಎಲ್.ಎಂ.ಪಿ ಆಮ್ಲಜನಕ ಘಟಕವನ್ನು ಸ್ಥಾಪಿಸಲು  ಮುಂದಾಗಿದೆ.  ಯೂಯಿಲ್ ಇನ್‍ಫ್ರಾಸ್ಟ್ರಕ್ಚರ್  ಸಂಸ್ಥೆಯು 50 ಆಕ್ಸಿಜನ್ ಕಾಂನ್ಸನ್‍ಟ್ರೇಟರ್ಸ್ ಹಾಗೂ ಇಂಡಿಯನ್ ಅಮೇರಿಕನ್ ಡೋನರ್ಸ್ ವತಿಯಿಂದ 50 ವೆಂಟಿಲೇಟರ್ ಗಳನ್ನು ಇಂದು ಸ್ವೀಕರಿಸಲಾಗಿತು.

ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಹಾಗೂ ಕೋವಿಡ್ ಆಸ್ಪತ್ರೆ ನಿರ್ಮಾಣದ ನೋಡಲ್ ಅಧಿಕಾರಿ ಡಾ; ಪಿ.ಎಸ್. ಹರ್ಷ ಹಾಗೂ ಕಂಪನಿಗಳ ಪ್ರತಿನಿಧಿಗಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಬ್ರೇಕಿಂಗ್ ನ್ಯೂಸ್:ಪಾಸಿಟಿವಿಟಿ ದರ ಇಳಿಕೆ:ನಾಳೆಯಿಂದ ದಕ್ಷಿಣ ಕನ್ನಡ ಜನತೆಗೆ ರಿಲ್ಯಾಕ್ಸ್

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.