ಆಯುಷ್ ವೈದ್ಯ ಪದ್ಧತಿ ಪತ್ರೊಡೆಗೆ ಸ್ಥಾನ
Team Udayavani, Jul 2, 2021, 6:50 AM IST
ಹೊಸದಿಲ್ಲಿ: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚು ಜನಪ್ರಿಯವಾಗಿರುವ, ಕೆಸುವಿನ ಎಲೆಯಲ್ಲಿ ತಯಾರಿಸುವ “ಪತ್ರೊಡೆ’ ಖಾದ್ಯವು ಈಗ ಕೇಂದ್ರ ಆಯುಷ್ ಸಚಿವಾಲಯದ ಆಯುಷ್ ವೈದ್ಯ ಪದ್ಧತಿಯ “ಸಾಂಪ್ರದಾಯಿಕ ಆಹಾರ’ ಎಂಬ ಹೆಗ್ಗಳಿಕೆ ಪಡೆದಿದೆ.
ಸಚಿವಾಲಯವು ಇತ್ತೀಚೆಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಇ-ಪುಸ್ತಿಕೆಯಲ್ಲಿ 26 ಸಾಂಪ್ರದಾಯಿಕ ಖಾದ್ಯಗಳನ್ನು ಆಯ್ಕೆ ಮಾಡಿದ್ದು, ಆ ಪೈಕಿ ಪತ್ರೊಡೆಯೂ ಸೇರಿದೆ. ಪುಸ್ತಿಕೆಯಲ್ಲಿ ಪ್ರತಿಯೊಂದು ಖಾದ್ಯಕ್ಕೆ ಬೇಕಾಗುವ ಸಾಮಗ್ರಿ, ತಯಾರಿ ವಿಧಾನ, ಆರೋಗ್ಯಕ್ಕೆ ಆಗುವ ಲಾಭಗಳ ಕುರಿತು ಚಿತ್ರಸಹಿತ ವಿವರ ನೀಡಲಾಗಿದೆ.
ಪತ್ರೊಡೆಯಲ್ಲಿ ಕಬ್ಬಿಣದ ಅಂಶ ಹೆಚ್ಚಿರುವುದಲ್ಲದೇ, ಕೆಸುವಿನ ಎಲೆಯಲ್ಲಿ ಭರಪೂರ ವಿಟಮಿನ್ ಸಿ ಮತ್ತು ಬೀಟಾ ಕೆರೋಟೀನ್ ಇದೆ ಎಂದೂ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snuff: ನಶ್ಯ ತಂದಿಟ್ಟ ಸಮಸ್ಯೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.