ಐರೋಪ್ಯ ಒಕ್ಕೂಟದ ನೆದರ್ ಲ್ಯಾಂಡ್ ನಲ್ಲಿಯೂ ಭಾರತದ ಕೋವಿಶೀಲ್ಡ್ ಗ್ರೀನ್ ಪಾಸ್ ಗೆ ಸೇರ್ಪಡೆ  


Team Udayavani, Jul 2, 2021, 5:25 PM IST

Netherlands becomes latest EU country to approve Covishield vaccine

ಆಮ್ಸ್ಟೆರ್ ಡ್ಯಾಮ್ :  ಕೋವಿಡ್ ಬಿಕ್ಕಟ್ಟಿನ ನಡುವೆ ಭಾರತದ ಸೀರಂ ಇನ್ಸ್ ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪ್ರಯಾಣಿಕರಿಗೆ ನೀಡಲು ಯುರೋಪ್ ನ 7 ದೇಶಗಳು ಸೇರಿದಂತೆ ಒಟ್ಟು  9 ದೇಶಗಳು ಗ್ರೀನ್ ಪಾಸ್ ಪೋರ್ಟ್ ಪಟ್ಟಿಗೆ ಸೇರ್ಪಡೆ ಮಾಡಿದ ಬೆನ್ನಿಗೆ ಈಗ ಐರೋಪ್ಯ ಒಕ್ಕೂಟದ ಮತ್ತೊಂದು ರಾಷ್ಟ್ರ ಇಂದು(ಶುಕ್ರವಾರ, ಜುಲೈ 2) ಅನುಮೋದನೆ ನೀಡಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ನ ವರದಿ ತಿಳಿಸಿದೆ.

ಪ್ರಯಾಣಿಕರಿಗೆ ಕೋವಿಡ್ 19 ಕೋವಿಶೀಲ್ಡ್ ಲಸಿಕೆಯನ್ನು ನೀಡಲು ಐರೋಪ್ಯ ಒಕ್ಕೂಟಕ್ಕೆ ಸೇರುವ ನೆದರ್ ಲ್ಯಾಂಡ್ ಅನುಮೋದಿಸಿದೆ. ಕೋವಿಶೀಲ್ಡ್ ಲಸಿಕೆಯೊಂದಿಗೆ ಮಾಡೆರ್ನಾ, ಫೈಜರ್ ಹಾಗೂ ಜಾನ್ ಸನ್ ಆ್ಯಂಡ್ ಜಾನ್ ಸನ್ ಲಸಿಕಗಳನ್ನು ಕೂಡ ನೆದರ್ ಲ್ಯಾಂಡ್ ಗ್ರೀನ್ ಪಾಸ್ ಪೋರ್ಟ್ ಪಟ್ಟಿಗೆ ಸೇರ್ಪಡೆ ಮಾಡಿರುವುದಾಗಿ ಅಲ್ಲಿನ ಸರ್ಕಾರದ ಅಧಿಕೃತದ ವೆಬ್ ಸೈಟ್ ತಿಳಿಸಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಜಿಎಸ್ ಟಿ ಪರಿಹಾರ ಬಾಕಿ ಬಿಡುಗಡೆಗೆ ಮನವಿ ಮಾಡಿದ ಬೊಮ್ಮಾಯಿ

ಆಸ್ಟ್ರಿಯಾ, ಜರ್ಮನಿ, ಸ್ಲೋವೇನಿಯಾ, ಗ್ರೀಕ್, ಐಸ್ ಲ್ಯಾಂಡ್, ಐರ್ಲ್ಯಾಂಡ್, ಸ್ಪೇನ್, ಎಸ್ಟೋನಿಯಾ ಮತ್ತು ಸ್ವಿಟ್ಜರ್ ರ್ಲೆಂಡ್ ಸೇರಿದಂತೆ ಏಳು ದೇಶಗಳು ಕೋವಿಶೀಲ್ಡ್ ಲಸಿಕೆಯನ್ನು ಗ್ರೀನ್ ಪಾಸ್ ಪಟ್ಟಿಗೆ ಸೇರ್ಪಡೆಗೊಳಿಸಿದ್ದವು. ಈಗ ಈ ಸಾಲಿಗೆ ನೆದರ್ ಲ್ಯಾಂಡ್ ಕೂಡ ಸೇರ್ಪಡೆಗೊಂಡಿದೆ.

ಮುಖ್ಯವಾಗಿ ಭಾರತ ಸರ್ಕಾರದ ಎಲ್ಲಾ ಲಸಿಕೆಗಳಿಗೂ ಮಾನ್ಯತೆ ನೀಡುವುದಾಗಿ ಖಚಿತಪಡಿಸಿರುವ ಎಸ್ಟೋನಿಯಾ, ಭಾರತದಿಂದ ಪ್ರಯಾಣಿಕರು ಎಸ್ಟೋನಿಯಾಕ್ಕೆ ಪ್ರಯಾಣಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಪಡೆದ ವ್ಯಕ್ತಿಗಳು ಎಸ್ಟೋನಿಯಾಕ್ಕೆ ಭಾರತದಿಂದ ಪ್ರಯಾಣಿಸಬಹುದಾಗಿದೆ.

ಇದನ್ನೂ ಓದಿ : ಆರ್ಥಿಕ ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಅತ್ಯಧಿಕ ರಫ್ತು : ಪಿಯೂಷ್ ಗೋಯಲ್

ಟಾಪ್ ನ್ಯೂಸ್

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.