ಉ.ಪ್ರ : ಜುಲೈ 5ರಿಂದ  ಸಿನೆಮಾ ಮಂದಿರ, ಮಲ್ಟಿಫ್ಲೆಕ್ಸ್, ಸ್ಟೇಡಿಯಂಗಳಿಗೆ ತೆರೆಯಲು ಅನುಮತಿ


Team Udayavani, Jul 2, 2021, 5:50 PM IST

UP govt allows cinema halls, multiplexes, stadiums to open from July 5

ಲಕ್ನೋ : ಕೋವಿಡ್ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇನ್ನೊಂದು ಹಂತದ ಅನ್ ಲಾಕ್ ಮಾಡಿ ಇಂದು (ಶುಕ್ರವಾರ, ಜುಲೈ 2) ಘೋಷಣೆ ಮಾಡಿದೆ.

ಯೋಗಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ 9 ನೇ ಸಭೆ ನಡೆದಿದ್ದು, ಕೋವಿಡ್ ಸೋಂಕಿನಿಂದ ಸಿನೆಮೋದ್ಯಮಗಳು ಸೇರಿ ಕೆಲವು ಕ್ಷೇತ್ರಗಳು ಗಂಭೀರವಾಗಿ ಸಮಸ್ಯೆಗೆ ಸಿಲುಕಿವೆ. ಆ ಸಮಸ್ಯೆಯನ್ನು ಕೊಂಚ ಮಟ್ಟಿಗೆ ನಿವಾರನೆ ಮಾಡುವ ಉದ್ದೇಶದಿಂದ ಸಿನೆಮಾ ಮಂದಿರ, ಮಲ್ಟಿ ಫ್ಲೆಕ್ಸ್, ಸ್ಟೇಡಿಯಂ ಗಳಿಗೆ ಈ ಹಿಂದೆ ಇದ್ದ ಕೋವಿಡ್ 19 ನಿಯಮಗಳನ್ನು ಸಡಿಲಿಕೆ ಮಾಡಿ ಜುಲೈ 5 ರಿಂದ (ಸೋಮವಾರ) ತೆರೆಯಲು ಅವಕಾಶ ನೀಡಲು ನಿರ್ಧಾರ ಮಾಡಿದೆ.

ಇದನ್ನೂ ಓದಿ : ಐರೋಪ್ಯ ಒಕ್ಕೂಟದ ನೆದರ್ ಲ್ಯಾಂಡ್ ನಲ್ಲಿಯೂ ಭಾರತದ ಕೋವಿಶೀಲ್ಡ್ ಗ್ರೀನ್ ಪಾಸ್ ಗೆ ಸೇರ್ಪಡೆ  

ಕೋವಿಡ್ ಸೋಂಕು ಇನ್ನೂ ಪೂರ್ಣವಾಗಿ ನಿವಾರಣೆಯಾಗದ ಹಿನ್ನೆಲೆಯಲ್ಲಿ ಮುಂಜಾಗೃತ ವಹಿಸುವಂತೆ ಅಲ್ಲಿನ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಕೂಡ ನೀಡಿದೆ.

ಸಿನೆಮಾ ಮಂದಿರಗಳಲ್ಲಿ ಯಾವುದೇ ರೀತಿಯಲ್ಲಿ ಪ್ಯಾಕೇಟ್ ಮಾಡಿದ ಆಹಾರೋತ್ಪನ್ನಗಳನ್ನು ಹೊರತಾಗಿ ಬೇರೆ ಯಾವ ಆಹಾರಗಳಿಗೆ ಅನುಮತಿ ನೀಡಿಲ್ಲ. ಹಾಗೂ ಸಿನೆಮಾ ಟಿಕೆಟ್ ಗಳನ್ನು ಆನ್ ಲೈನ್ ನಲ್ಲಿಯೇ ನೀಡುವಂತೆಯೇ ಸಿನೆಮಾ ಮಂದಿರಗಳ ಮಾಲೀಕರಿಗೆ ಅಲ್ಲಿನ ಸರ್ಕಾರ ಸೂಚಿಸಿದೆ.

ಇನ್ನು, ಸಿನೆಮಾ ಮಂದಿರಗಳಲ್ಲಿ  ಸ್ಯಾನಿಟೈಸರ್ ಹಾಗೂ ಮಾಸ್ಕ್,  ಕಡ್ಡಾಯವಾಗಿ ಪಾಲಿಸಬೇಕೆಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ : ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಕೆಳ ಮಟ್ಟದ ರಾಜಕೀಯ ಮಾಡಬೇಡಿ : ಗೋಯಲ್ ಕಿಡಿ

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.