ಕೋವಿಡ್ : ರಾಜ್ಯದಲ್ಲಿಂದು 14337 ಸೋಂಕಿತರು ಗುಣಮುಖ; 2984 ಹೊಸ ಪ್ರಕರಣ ಪತ್ತೆ
Team Udayavani, Jul 2, 2021, 7:19 PM IST
ಬೆಂಗಳೂರು : ರಾಜ್ಯದಲ್ಲಿಂದು ಹೊಸದಾಗಿ 2984 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಹಾಗೂ 88 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಇಂದು ( ಜುಲೈ 2) ಸಂಜೆ ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ ಕಳೆದ 24 ಗಂಟೆ ( 01:07:2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 14337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2760881ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-12, ಬಳ್ಳಾರಿ-30, ಬೆಳಗಾವಿ-97, ಬೆಂಗಳೂರು ಗ್ರಾಮಾಂತರ-73, ಬೆಂಗಳೂರು ನಗರ-593, ಬೀದರ್-4, ಚಿಕ್ಕಬಳ್ಳಾಪುರ-17, ಚಾಮರಾಜನಗರ-43, ಚಿಕ್ಕಮಗಳೂರು-107, ಚಿತ್ರದುರ್ಗ-31, ದಕ್ಷಿಣ ಕನ್ನಡ-302, ದಾವಣಗೆರೆ-63, ಧಾರವಾಡ-33, ಗದಗ-9, ಹಾಸನ-271, ಹಾವೇರಿ-6, ಕಲಬುರಗಿ-3, ಕೊಡಗು-170, ಕೋಲಾರ-87, ಕೊಪ್ಪಳ-18, ಮಂಡ್ಯ-109, ಮೈಸೂರು-457, ರಾಯಚೂರು-6, ರಾಮನಗರ-13, ಶಿವಮೊಗ್ಗ-145, ತುಮಕೂರು-131, ಉಡುಪಿ-91, ಉತ್ತರ ಕನ್ನಡ-53, ವಿಜಯಪುರ-8, ಯಾದಗಿರಿ-2.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.