ಸರ್ಕರೆ ಕಾರ್ಖಾನೆ ಖಾಸಗೀಕರಣ ತಡೆಯಲು ಸಿದ್ದರಾಮಯ್ಯಗೆ ಮನವಿ
Team Udayavani, Jul 3, 2021, 12:55 PM IST
ಬೆಂಗಳೂರು: ಮೈಸೂರು ಸರ್ಕರೆ ಕಾರ್ಖಾನೆಯ ಖಾಸಗೀಕರಣ ನಿಲ್ಲಿಸಿ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಪುನಾರಂಭಿಸಲು ಮುಖ್ಯಮಂತ್ರಿಯವರ ಮೇಲೆ ಒತ್ತಡ ಹೇರುವಂತೆ ಕಾರ್ಖಾನೆಯ ಮಾಜಿ ಅಧ್ಯಕ್ಷರ ವೇದಿಕೆ ಪದಾಧಿಕಾರಿಗಳು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಾಜಿ ಶಾಸಕರಾದ ಚಂದ್ರಶೇಖರ್, ರಮೇಶ್ ಬಂಡಿಸಿದ್ದೇಗೌಡ, ಮುಖಂಡರಾದ ರವಿ ಗಣಿಗ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು