ಭೋಜಪುರಿ ಮತ್ತೊಂದು ಚಿತ್ರದಲ್ಲಿ ಬ್ಯುಝಿಯಾದ ನಟಿ ಹರ್ಷಿಕಾ ಪೂಣಚ್ಚ
Team Udayavani, Jul 3, 2021, 4:40 PM IST
ಬೆಂಗಳೂರು: ಲಾಕ್ ಡೌನ್ ಟೈಮಿನಲ್ಲಿ ಅತೀ ಹೆಚ್ಚು ಸದ್ದು ಮಾಡಿದ್ದು ಚಂದನವನದ ನಟಿ ಹರ್ಷಿಕಾ ಪೂಣಚ್ಚ. ಸಮಾಜ ಸೇವೆ ತನ್ನ ಮುಖ್ಯ ಗುರಿ ಎಂದುಕೊಂಡಿರುವ ಈ ಬೆಡಗಿ ರಾಜ್ಯಾದ್ಯಂತ ತಿರುಗಾಡಿ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದರು. ಇದೀಗ ಲಾಕ್ ಡೌನ್ ತೆರವಾಗಿದ್ದರಿಂದ ಸಿನಿಮಾ ರಂಗದಲ್ಲಿ ಮತ್ತೆ ಬ್ಯುಸಿಯಾಗಿದ್ದಾರೆ.
ಅಂದಹಾಗೆ ಹರ್ಷಿಕಾ ಅವರ ಸಿನಿ ಡೈರಿಗೆ ಮತ್ತೊಂದು ಹೊಸ ಸಿನಿಮಾ ಸೇರ್ಪಡೆಯಾಗಿದೆ. ಅದು ಭೋಜಪುರಿ ಸಿನಿಮಾ ಅನ್ನೋದು ಮತ್ತೊಂದು ವಿಶೇಷ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರೇಮಾಂಶು ಸಿಂಗ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ‘ಸಜನ್ ರೇ ಜೂಟ್ ಮತ್ ಬೋಲೊ’ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ಪ್ರದೀಪ್ ಪಾಂಡೆ ನಾಯಕನಾಗಿ ಅಭಿನಯಿಸಿದ್ದಾರೆ. ಸೊಲ್ಲಾಪುರದಲ್ಲಿ 15 ದಿನದ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿದ್ದಾರೆ. ನಾಸಿರ್ ಜಮಾಲ್ ಈ ಸಿನಿಮಾ ನಿರ್ಮಿಸುತ್ತಿದ್ದಾರೆ.
ಇನ್ನು ಹರ್ಷಿಕಾ ಪೂಣಚ್ಚ ಅವರು ಭೋಜಪುರಿ ಸಿನಿಮಾದಲ್ಲಿ ನಟಿಸುತ್ತಿರುವುದು ಇದೆ ಮೊದಲೆನಲ್ಲ. ಈಗಾಗಲೇ ಪವನ್ ಸಿಂಗ್ ಜೊತೆ ‘ಹಮ್ ಹೈನ್ ರಾಹಿ ಪ್ಯಾರ್ ಕೇ’ ಚಿತ್ರದಲ್ಲಿ ನಟಿಸಿದ್ದು, ಇತ್ತೀಚೆಗೆ ಈ ಸಿನಿಮಾ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಭೋಜಪುರಿ ಸಿನಿಮಾದಲ್ಲಿ ಹರ್ಷಿಕಾ ಪೂಣಚ್ಚ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.