ದಲಿತರಲ್ಲಿ ಸಿಎಂ ಆಗಲಿಲ್ಲ ಎಂಬ ಕೊರಗು ಇರೋದು ನಿಜ : ಆರ್.ಧ್ರುವನಾರಾಯಣ್


Team Udayavani, Jul 3, 2021, 4:36 PM IST

ಡೆರತರೆಡೆ್ಗ್ರ

ಮೈಸೂರು : ದಲಿತರಲ್ಲಿ ನಮ್ಮವರೊಬ್ಬರು ಸಿಎಂ ಆಗಲಿಲ್ಲ ಎಂಬ ಕೊರಗು ಇರೋದು ನಿಜ, ದಲಿತರಲ್ಲಿ ಅರ್ಹತೆ, ಸಿನಿಯಾರಿಟಿ ಎಲ್ಲಾ ಮುಖ್ಯ, ನನಗೆ ತಿಳಿದಂತೆ ನಮ್ಮ ಸಮುದಾಯದಲ್ಲಿ ಮಲ್ಲಿಕಾರ್ಜುನ ಖರ್ಗೆ ದೊಡ್ಡಮಟ್ಟದಲ್ಲಿದ್ದಾರೆ. ಸಹಜವಾಗಿ ಒಬ್ಬ ಸೀನಿಯರ್ ಮೋಸ್ಟ್ ಸಿಎಂ ಆಗುವುದರಲ್ಲಿ ತಪ್ಪೇನಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಪರ  ಆರ್‌.ಧ್ರುವನಾರಾಯಣ್ ಬ್ಯಾಟ್ ಬೀಸಿದ್ದಾರೆ.

ಅವರು ಸಾಕಷ್ಟು ಬಾರಿ ಸಿಎಂ ಆಗಬೇಕಿತ್ತು. ಆಗ ಬಹುಮತ ಬರಲಿಲ್ಲ. ಹಿರಿತನದಲ್ಲಿ ನಾವೆಲ್ಲಾ ಬಹಳ ಜೂನಿಯರ್ ಇದ್ದೀವಿ‌.
ನಾವೆಲ್ಲಾ ಸಿಎಂ ಹುದ್ದೆ ಆಸೆ ಪಟ್ಟವರಲ್ಲ. ಪಕ್ಷದಲ್ಲಿ ಕಾರ್ಯಾಧ್ಯಕ್ಷರಂತೆ ದೊಡ್ಡ ಹುದ್ದೆ ಸಿಗುತ್ತೆ ಅಂತ ಅಂದುಕೊಂಡಿರಲಿಲ್ಲ.
ದಲಿತ ಮುಖ್ಯಮಂತ್ರಿ ಕೂಗು ಅಪ್ರಸ್ತುತ. ಕಾಂಗ್ರೆಸ್ ದಲಿತರಿಗೆ ಕೊಟ್ಟಷ್ಟು ಯಾವ ಪಕ್ಷವೂ ಕೊಟ್ಟಿಲ್ಲ. ಕೇಂದ್ರದಲ್ಲಿ ಸಂಪುಟ ಪುನರ್‌‌ ರಚನೆ ಆಗ್ತಿದೆ. ಐದು ಮಂದಿ ದಲಿತ ಸಂಸದರಿದ್ದಾರೆ ಬಿಜೆಪಿ ಯಾಕೆ ಸಚಿವರನ್ನಾಗಿ ಮಾಡ್ತಿಲ್ಲ. ಕಾಂಗ್ರೆಸ್ ಖರ್ಗೆ ಪರಾಜಿತರಾದರೂ ರಾಜ್ಯಸಭೆ ಶಾಸಕಾಂಗ ನಾಯಕರನ್ನಾಗಿ ಮಾಡಿದೆ ಎಂದರು.

ಮುನಿಯಪ್ಪಗೆ ಸಚಿವ ಸ್ಥಾನ ಕೊಟ್ಟಿದೆ. ಪರಮೇಶ್ವರ್ ರಾಜ್ಯದಲ್ಲಿ ಡಿಸಿಎಂ ಆದ್ರು‌. ಹಿಂದೆ ಸಿಎಂ ಆಗುವ ಅವಕಾಶ ದಲಿತರಿಗೆ ಇತ್ತು. 2008 ರಲ್ಲಿ ಬಹುಮತ ಬಂದಿದ್ರೆ ಖರ್ಗೆ ಸಿಎಂ ಆಗ್ತಿದ್ರು. 2013 ರಲ್ಲಿ ಪರಮೇಶ್ವರ್‌ ಗೆದ್ದಿದ್ರೆ, ಪರಮೇಶ್ವರ್ ಸಿದ್ದರಾಮಯ್ಯ ಇಬ್ಬರಿಗೂ ಅಧಿಕಾರ ಹಂಚಿಕೆ ಆಗ್ತಿತ್ತು. ಕಾಂಗ್ರೆಸ್ ಯಾವತ್ತು ದಲಿತರಿಗೆ ಅನ್ಯಾಯ ಮಾಡಿಲ್ಲ‌. ದಲಿತರಲ್ಲಿ ನಮ್ಮವರೊಬ್ಬರು ಸಿಎಂ ಆಗಲಿಲ್ಲ ಎಂಬ ಕೊರಗು ಇದೆ, ಅದಂತೂ ನಿಜ ಎಂದರು.

ಸಮಯ ಸಂದರ್ಭ ಬಂದಾಗ ಅವಕಾಶ ಸಿಗುತ್ತೆ. ಸಾಮಾಜಿಕ ನ್ಯಾಯ ಕೊಟ್ಟಿರೋದೆ ಕಾಂಗ್ರೆಸ್. ಎಲ್ಲಾ ಸಮಾಜದವರಿಗೂ ಅವಕಾಶ ಸಿಕ್ಕಿದೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ತೀರ್ಮಾನಿಸಿಲ್ಲ. ನಾನು ಲೋಕಸಭೆ ಚುನಾವಣೆಯಲ್ಲಿ ಕೇವಲ 1800 ಮತಗಳ ಅಂತರದಿಂದ ಸೋತಿದ್ದೇನೆ. ಮುಂದಿನ ಗುರಿ ಲೋಕಸಭಾ ಚುನಾವಣೆಗೆ. ಆಕಾಂಕ್ಷಿ ಅಷ್ಟೇ ಅಭ್ಯರ್ಥಿಯೂ ನಾನೆ‌ ಅಲ್ಲ‌. ಕಾಂಗ್ರೆಸ್‌ ನಲ್ಲಿ ಬಿ‌ಫಾರಂ‌ ಸಿಕ್ಕಾಗಲೇ ಗ್ಯಾರೆಂಟಿ ಎಂದು ಮೈಸೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.