ಲಸಿಕಾ ಅಭಿಯಾನ ಸಪ್ತಾಹಕ್ಕೆ ಚಾಲನೆ

Team Udayavani, Jul 3, 2021, 4:56 PM IST

ಲಸಿಕಾ ಅಭಿಯಾನ ಸಪ್ತಾಹಕ್ಕೆ ಚಾಲನೆ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯ ಎಲ್ಲ ಕಾಲೇಜು ಮತ್ತು ವಿಶ್ವವಿದ್ಯಾನಿಲಯದಲ್ಲಿ ಎರಡನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ ಸಪ್ತಾಹಕ್ಕೆ ಚಾಲನೆ ನೀಡಿತು. ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಮುಖ್ಯ ಆವರಣದಲ್ಲಿ ಏರ್ಪಡಿಸಿದ್ದ ಅಭಿಯಾನಕ್ಕೆ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಜೀವವಿದ್ದರೆ ಜೀವನ. ಬದುಕಿದರೆ ಭವಿಷ್ಯ ಎಂಬ ಸೂತ್ರ ಅರಿತು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡು ಆರೋಗ್ಯಕಾಪಾಡಿಕೊಳ್ಳಲು ಸ್ವಯಂ ಆಸಕ್ತಿಯಿಂದ ಮುಂದಾಗಬೇಕು ಎಂದು ಸಲಹೆ ನೀಡಿದರು.

ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರೇ ಆಸ್ತಿ. ಅವರ ಆರೋಗ್ಯ ರಕ್ಷಣೆ ಮಾಡುವುದು ವಿಶ್ವವಿದ್ಯಾನಿಲಯದ ಜವಾಬ್ದಾರಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳೂ ಸಹಪ್ರತಿಯೊಬ್ಬರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿದ್ದು, ಅದರ ಭಾಗವಾಗಿ ವಿಶ್ವವಿದ್ಯಾನಿಲಯ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ರಾಘವನ್‌ ಮಾತನಾಡಿ, ಕೊರೊನಾ-19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಆರೋಗ್ಯ ಮತ್ತುಜೀವರಕ್ಷಣೆ ಬಹಳ ಮುಖ್ಯವಾಗಿದೆ. ಕೋವಿಡ್‌ ಲಸಿಕೆಯುಜೀವಾಪಾಯ ತಡೆಯಲು ನೆರವಾಗಲಿದ್ದು, ಅದಕ್ಕಾಗಿವಿಶ್ವವಿದ್ಯಾನಿಲಯದಲ್ಲಿ ಕಾರ್ಯಕ್ರಮ ಆಯೋಜಿಸಿದೆ. ಇದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ಹೆಚ್ಚುಸುರಕ್ಷಿತ ಎಂದರು. ವಿದ್ಯಾರ್ಥಿಗಳಿಗೆ ಪರೀಕ್ಷೆ ಏರ್ಪಡಿಸುವ ಮುನ್ನ ಲಸಿಕೆ ಹಾಕಿಸುವುದು ಮುಖ್ಯವಾಗಿದೆ. ಅವರ ಆರೋಗ್ಯರಕ್ಷಣೆಮತ್ತು ಕೋವಿಡ್‌ನಿಂದ ಸುರಕ್ಷತೆ ಪಡೆಯುವುದಕ್ಕೂ ಆದ್ಯತೆ ನೀಡಲಾಗಿದೆ. ಹೀಗಾಗಿ ಆಂದೋಲನದ ರೀತಿಯಲ್ಲಿ ಲಸಿಕೆ ಹಾಕಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್‌.ಎಸ್‌. ಅನಿತಾ ಹೇಳಿದರು.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.