ಗೋವಾ:ಕೋವಿಡ್-19 ನಿಂದ ನಿಧನರಾದ ಸಂತ್ರಸ್ತ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ
Team Udayavani, Jul 3, 2021, 5:59 PM IST
ಪಣಜಿ: ಕೋವಿಡ್-19 ನಿಂದ ನಿಧನರಾದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ರೂಪದಲ್ಲಿ 2 ಲಕ್ಷ ರೂ ಆರ್ಥಿಕ ನೆರವು ನೀಡುವ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.
ವಾರ್ಷಿಕ ಆದಾಯ 8 ಲಕ್ಷ ರೂ ಮೀರದ ಮತ್ತು ಗೋವಾದಲ್ಲಿ ಕನಿಷ್ಠ 15 ವರ್ಷ ವಾಸಿಸುವ ದಾಖಲಾತಿ ಹೊಂದಿರುವ ಕುಟುಂಬಗಳಲ್ಲಿ ಯಾರಾದರೂ ಕೋವಿಡ್‍ನಿಂಸದ ಮೃತರಾಗಿದ್ದರೆ ಅಂತವರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಸಮಾಜ ಕಲ್ಯಾಣ ಇಲಾಖೆ ಜಾರಿಗೆ ತಂದಿರುವ ಈ ಯೋಜನೆಯ ಲಾಭ ಪಡೆಯಲು ಕೋವಿಡ್ ಮೃತರ ಕುಟುಂಬಗಳಿಗೆ ಒಬ್ಬರಿಗೆ ಮಾತ್ರ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಒಂದು ಕುಟುಂಬದಲ್ಲಿ ಕೋವಿಡ್‍ನಿಂದ ಎಷ್ಟೇ ಜನರು ಸಾವನ್ನಪ್ಪಿದ್ದರೂ ಕೂಡ ಒಬ್ಬರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.