ಬಿಳಗುಂಬ ಗ್ರಾಮದಲ್ಲಿ ಪರಿಸರ ಜಾಗೃತಿ
Team Udayavani, Jul 3, 2021, 7:48 PM IST
ರಾಮನಗರ: ಮಾನವ ಇಂದು ಕೇವಲ ತಂತ್ರಜ್ಞಾನ ಮತ್ತುಅಧುನಿಕ ಜೀವನ ಶೈಲಿಗೆ ವಾಲಿದ್ದು, ನಮ್ಮ ಸುತ್ತಲೇ ಇರುವಪರಿಸರದ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ, ಪರಿಸರ ನಾಶವಾದರೆ ಮಾನವನ ಬದುಕು ನಾಶವಾಗುತ್ತದೆ ಎಂಬುದನ್ನುಎಲ್ಲರೂ ಅರಿಯಬೇಕು ಎಂದು ಬಿಳಗುಂಬ ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರ್ ಎಚ್ಚರಿಸಿದರು.
ತಾಲೂಕಿನ ಬಿಳಗುಂಬ ಗ್ರಾಮದ ಸರ್ಕಾರಿ ಪ್ರೌಢಶಾಲೆಯಆವರಣದಲ್ಲಿ ಏರ್ಪಡಿಸಿದ್ದ ಪರಿಸರ ಜಾಗೃತಿ ಮತ್ತು ಸಸಿನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಗಿಡ-ಮರಗಳ ಬಗ್ಗೆ ಇಂದಿನ ಯುವ ಸಮುದಾಯ ಒಲವುಬೆಳೆಸಿಕೊಳ್ಳಬೇಕು. ಅವುಗಳು ನಮ್ಮಂತೆ ಜೀವಿಸಬೇಕು. ಪ್ರಕೃತಿಯನ್ನು ಕಡೆಗಣಿಸಿದ್ದರಿಂದಲೇ ಇಂದು ಪ್ರಕೃತಿ ವಿಕೋಪಗಳುಘಟಿಸುತ್ತಿವೆ ಎಂದರು.
ಮುಖ್ಯಶಿಕ್ಷಕ ನಾಗಬೈರಪ್ಪಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆತಾಲೂಕು ಯೋಜನಾಧಿಕಾರಿ ಸೂರ್ಯನಾರಾಯಣ್,ಗ್ರಾಪಂ ಸದಸ್ಯೆ ಭಾಗ್ಯಮ್ಮ, ಕೃಷಿ ಮೇಲ್ವಿàಚಾರಕ ಟಿ.ಆರ್.ಕುಮಾರ್, ಮೇಲ್ವಿàಚಾರಕಿ ನಿಶ್ಮಿತಾಶೆಟ್ಟಿ, ಒಕ್ಕೂಟ ಅಧ್ಯಕ್ಷೆಮಮತಾರಾಣಿ, ಸೇವಾಪ್ರತಿನಿಧಿ ಸೌಮ್ಯ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.