![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 3, 2021, 11:03 PM IST
ಹೊಸದಿಲ್ಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ಭಾರತದ 24 ಸದಸ್ಯರ ತಂಡವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಸ್ಟಾರ್ ಜಾವೆಲಿನ್ ಎಸೆತಗಾರ ದೇವೇಂದ್ರ ಜಜಾರಿಯಾ, ಹೈಜಂಪರ್ ಮರಿಯಪ್ಪನ್ ತಂಗವೇಲು ಈ ತಂಡದ ಪ್ರಮುಖ ಸದಸ್ಯರು. ಪದಕದ ಭರವಸೆಯೂ ಆಗಿದ್ದಾರೆ.
ಎಫ್-57 ಜಾವೆಲಿನ್ ಎಸೆತಗಾರ ರಂಜೀತ್ ಭಾಟಿ ಈ ತಂಡದ ಮತ್ತೋರ್ವ ಪ್ರಮುಖ ಸದಸ್ಯ. 4 ವನಿತಾ ಆ್ಯತ್ಲೀಟ್ಸ್ ಈ ತಂಡದಲ್ಲಿದ್ದಾರೆ. ಇವರೆಂದರೆ ಏಕ್ತಾ ಭ್ಯಾನ್, ಕಾಶಿಷ್ ಲಾಕ್ರಾ (ಕ್ಲಬ್ ತ್ರೋ ಎಫ್-51), ಭಾಗ್ಯಶ್ರಿ ಜಾಧವ್ (ಶಾಟ್‌ಪಿಟ್ ಎಫ್-34) ಮತ್ತು ಸಿಮ್ರಾನ್ (100 ಮೀ. ಟಿ-13).
ಹೊಸದಿಲ್ಲಿಯಲ್ಲಿ ಜೂನ್ ಕೊನೆಯಲ್ಲಿ ನಡೆದ ಎರಡು ದಿನಗಳ ಆಯ್ಕೆ ಟ್ರಯಲ್ಸ್ ಬಳಿಕ ಪ್ಯಾರಾಲಿಂಪಿಕ್ ಕಮಿಟಿ (ಪಿಸಿಐ) ತಂಡವನ್ನು ಅಂತಿಮಗೊಳಿಸಿತು. ದೀಪಾ ಮಲಿಕ್ ಪಿಸಿಐ ಅಧ್ಯಕ್ಷರಾಗಿದ್ದಾರೆ.
ಇದನ್ನೂ ಓದಿ :ಮಾತೃಭಾಷೆ ಶಿಕ್ಷಣದಲ್ಲಿ ಕರ್ನಾಟಕವೇ ಮುಂದೆ! ರಾಜ್ಯದಲ್ಲಿ ಶೇ.53ರಷ್ಟು ಮಕ್ಕಳು ಕನ್ನಡ ಮಾಧ್ಯಮ
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.