ಮತ್ತೆ ರಫೇಲ್ ಲಡಾಯಿ: ನ್ಯಾಯಾಂಗ ತನಿಖೆಗೆ ನಡೆಸಲು ಮುಂದಾದ ಫ್ರಾನ್ಸ್

Team Udayavani, Jul 4, 2021, 8:11 AM IST

rafale combat aircraft

ನವದೆಹಲಿ: ಬಹುಕೋಟಿ ಮೌಲ್ಯದ ರಫೇಲ್‌ ಯುದ್ಧ ವಿಮಾನ ಡೀಲ್‌ ವಿರುದ್ಧ ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಸೂಚಿಸಲಾಗಿದೆ. ಭಾರತ ಮತ್ತು ಫ್ರಾನ್ಸ್‌ ನಡುವಿನ 59 ಸಾವಿರ ಕೋಟಿ ರೂ. ನಡುವಿನ ಒಪ್ಪಂದದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದ ಆರೋಪದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ನ್ಯಾಯಾಂಗ ತನಿಖೆಗೆ ನಡೆಸಲು ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡಿದೆ ಎಂದು ಫ್ರಾನ್ಸ್‌ನ ತನಿಖಾ ಪತ್ರಿಕೋದ್ಯಮ ವೆಬ್‌ಸೈಟ್‌ “ಮೀಡಿಯಾಪಾರ್ಟ್‌’ ವರದಿ ಮಾಡಿದೆ.

ಈ ಅಂಶ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಡೀಲ್‌ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರೇ ತನಿಖೆಗೆ ಆದೇಶ ನೀಡಬೇಕು. ಜತೆಗೆ ಸಂಸತ್‌ನ ಜಂಟಿ ಸಮಿತಿ ಮೂಲಕ ತನಿಖೆಯಾಗಬೇಕು. ಈ ಅಂಶವನ್ನು ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲಾ ಹೇಳಿದ್ದಾರೆ.

ಇದನ್ನೂ ಓದಿ:ಜು.11ಕ್ಕೆ ಸಿರಿಷಾ ಗಗನಯಾನ : ಆಂಧ್ರಪ್ರದೇಶದ ಗುಂಟೂರು ಮೂಲದ ವಿಜ್ಞಾನಿಯ ಸಾಹಸ

ಒಪ್ಪಂದ ಮಾಡಿಕೊಳ್ಳಲು ವಿಫ‌ಲಗೊಂಡ ರಕ್ಷಣಾ ಕಂಪನಿಗಳು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಯವರನ್ನು ದಾಳವನ್ನಾಗಿ ಬಳಸಿಕೊಂಡು ಸುಳ್ಳು ಆರೋಪ ಗಳನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ಸಂಭಿತ್‌ ಪಾತ್ರಾ ಆರೋಪಿಸಿದ್ದಾರೆ. ರಫೇಲ್‌ ವಿವಾದ ಮುಂದಿಟ್ಟುಕೊಂಡು ಕಾಂಗ್ರೆಸ್‌ ದೇಶದ ಬಲ ಕುಂದಿಸಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ

ಟಾಪ್ ನ್ಯೂಸ್

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

ಜೆಪಿಸಿ ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ:ಅಸಾಸುದ್ದೀನ್‌ ಒವೈಸಿ

JPC ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್‌ ಒವೈಸಿ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

ಜೆಪಿಸಿ ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ:ಅಸಾಸುದ್ದೀನ್‌ ಒವೈಸಿ

JPC ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್‌ ಒವೈಸಿ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.