ಗೋವಾ: ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಹೋಟೆಲ್,ಪಬ್ ತೆರೆಯಲು ಅವಕಾಶ
Team Udayavani, Jul 4, 2021, 12:31 PM IST
ಪಣಜಿ: ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೊರೆಂಟ್ಗಳಲ್ಲಿ ಶೇ 50 ರಷ್ಟು ಸಾಮರ್ಥ್ಯದೊಂದಿಗೆ ತೆರೆಯಲು ಪರವಾನಗಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ರಾಜ್ಯದಲ್ಲಿ ಈ ವಾರದಿಂದಲೇ ಹೋಟೆಲ್ ರೆಸ್ಟೊರೆಂಟ್ ಆರಂಭಕ್ಕೆ ಪರವಾನಗಿ ಲಭಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಕರ್ಫ್ಯೂಜಾರಿಯಲ್ಲಿದ್ದರೂ ಕೂಡ ಕೆಲ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಆದರೆ ಸಿನೆಮಾ ಥಿಯೇಟರ್, ಕ್ಯಾಸಿನೊ ಇವುಗಳು ಮಾತ್ರ ಬಂದ್ ಆಗಿಯೆ ಉಳಿಯಲಿದೆ. ರಾಜ್ಯದಲ್ಲಿ ಹೋಟೆಲ್,ರೆಸ್ಟೊರೆಂಟ್ ಮಾಲೀಕರು ಹೋಟೆಲ್ ರೆಸ್ಟೊರೆಂಟ್ ಆರಂಭಿಸಲು ಪರವಾನಗಿ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದಾರೆ. ಶೇ 50 ಗ್ರಾಹಕರೊಂದಿಗೆ ಹೋಟೆಲ್ ರೆಸ್ಟೊರೆಂಟ್ ಆರಂಭಕ್ಕೆ ಪರವಾನಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ನಾವು ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ: ಎಚ್. ವಿಶ್ವನಾಥ್
ರಾಜ್ಯದಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದಂತೆಯೇ ಹಂತ ಹಂತವಾಗಿ ನಿರ್ಬಂಧ ಸಡಿಲಿಕೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.