ಮಕ್ಕಳ ಆರೋಗ್ಯದತ್ತ ಕಾಳಜಿ ವಹಿಸಿ
Team Udayavani, Jul 4, 2021, 5:46 PM IST
ದೊಡ್ಡಬಳ್ಳಾಪುರ: ಕೋವಿಡ್-19 3ನೇಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಕೊವಿಡ್ ಸೋಂಕು ಹರಡದಂತೆ ಎಚ್ಚರ ವಹಿಸಬೇಕಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದಸದಸ್ಯ ಡಾ.ಆರ್.ಜಿ.ಆನಂದ್ ತಿಳಿಸಿದರು.
ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಹಾಲುಣಿಸುವ ತಾಯಂದಿರಿಗೆ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆನೀಡಿ ಮಾತನಾಡಿ, ಕೋವಿಡ್-19 ಮಕ್ಕಳಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಬೇಕು. ಅಪೌಷ್ಟಿಕತೆಇರುವ ಮಕ್ಕಳನ್ನು ಗುರುತಿಸಿ, ಅವರಿಗೆಸೂಕ್ತ ಚಿಕಿತ್ಸೆ ನೀಡಬೇಕಿದೆ.
ಮಕ್ಕಳಿಗೆಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ಗಳನ್ನುತೆರೆದು, ಮಕ್ಕಳ ತಜ್ಞರನ್ನು ಗುರುತಿಸಿ,ಕಾರ್ಯನಿರ್ವಹಿಸಲು ಸನ್ನದ್ಧರಾಗಬೇಕಿದೆಎಂದು ಅಧಿಕಾರಿಗಳಿಗೆ ಸೂಚಿಸಿದರು. ಈವೇಳೆ ಅಪೌಷ್ಟಿಕತೆ ಇರುವ ಮಕ್ಕಳಿಗೆ ಪೌಷ್ಟಿಕಆಹಾರದ ಕಿಟ್ಗಳನ್ನು ವಿತರಿಸಲಾ ಯಿತು.ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಿಡಿಪಿಒ ಅನಿತಾಲಕ್ಷಿ ¾à ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.