ಎಚ್ಚರ… ಮನೆಗಳ ಸಿಸಿಟಿವಿ ದೃಶ್ಯಗಳಿಗೂ ಹ್ಯಾಕರ್ಗಳ ಕನ್ನ!
Team Udayavani, Jul 5, 2021, 7:40 AM IST
ಕೊಚ್ಚಿ: ಇತ್ತೀಚೆಗೆ ಭದ್ರತೆಯ ಸಲುವಾಗಿ ಮನೆಗಳಲ್ಲಿ “ಕ್ಲೋಸ್ಡ್ ಸರ್ಕ್ನೂಟ್ ಕೆಮರಾ’ಗಳನ್ನು (ಸಿಸಿ ಕೆಮರಾ) ಹಾಕಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೇ ವೇಳೆ, ಹ್ಯಾಕರ್ಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೆಲವು ಮನೆಗಳಲ್ಲಿ ಸುತ್ತಲಿನ ವಿದ್ಯಮಾನ ಗಮನಿಸಲು ಮನೆಯ ಮುಖ್ಯ ಬಾಗಿಲಿನ ಮುಂದೆ, ಗೇಟ್ ಹಾಗೂ ಇತರ ಆಯ್ದ ಕಡೆಗಳಿಗೆ ಸಿಸಿ ಕೆಮರಾ ಅಳವಡಿಸಿದರೆ, ಇನ್ನೂ ಕೆಲವರು ಮಕ್ಕಳ ಚಟುವಟಿಕೆಗಳನ್ನು ಗಮನಿಸಲು ಮನೆಯ ಒಳಾಂಗಣಗಳಲ್ಲಿ ಕೆಮರಾಗಳನ್ನು ಅಳವಡಿಸುತ್ತಾರೆ. ಬಹುತೇಕ ಕಡೆ, ಸಿಸಿ ಕೆಮರಾಗಳನ್ನು ತಯಾರಿಸಿದ ಕಂಪೆನಿಗಳು ಬಹುತೇಕ ಗ್ರಾಹಕರಿಗೆ ಒಂದೇ ಪಾಸ್ವರ್ಡ್ ನೀಡಿರುತ್ತಾರೆ. ಇನ್ನೂ ಕೆಲವು ಗ್ರಾಹಕರು ಸ್ವಂತ ಪಾಸ್ವರ್ಡ್ ರಚಿಸುವಾಗ ದುರ್ಬಲ ಪಾಸ್ವರ್ಡ್ಗಳನ್ನು ಸೃಷ್ಟಿಸುತ್ತಾರೆ.
ಈ ಎರಡೂ ಕಾರಣ ಗಳಿಂದ, ಹ್ಯಾಕರ್ಗಳಿಗೆ ಸಿಸಿ ಕೆಮರಾದ ಪಾಸ್ವರ್ಡ್ಗಳನ್ನು ಕದ್ದು ಮನೆಗಳ ಒಳಾಂಗಣದ ದೃಶ್ಯಾವಳಿಗಳನ್ನು ಕಾಪಿ ಮಾಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಬಲಯುತವಾಗಿರುವ ಪಾಸ್ವರ್ಡ್ ರಚಿಸಬೇಕೆಂದು ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.