ಮಳೆ-ಬಿಸಿಲಿಗೆ ಮಾಸಿದ ಕನ್ನಡ ಧ್ವಜ ಬದಲಾಯಿಸಲು ಬಂದ ಕನ್ನಡ ಸಂಘಟನೆ ಕಾರ್ಯಕರ್ತರು ವಶಕ್ಕೆ
Team Udayavani, Jul 5, 2021, 1:42 PM IST
ಬೆಳಗಾವಿ: ಮಹಾನಗರ ಪಾಲಿಕೆ ಎದುರು ಅಳವಡಿಸಿರುವ ಕನ್ನಡ ಬಾವುಟ ಮಳೆ-ಬಿಸಿಲಿಗೆ ಮಾಸಿದ್ದರಿಂದ ಅದನ್ನು ಬದಲಾಯಿಸಿ ಹೊಸ ಬಾವುಟ ಅಳವಡಿಸಲು ಸೋಮವಾರ ಬಂದಿದ್ದ ಕನ್ನಡ ಸಂಘಟನೆ ಕಾರ್ಯಕರ್ತರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
ಕನ್ನಡ ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಹಾಗೂ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ದ್ವಜ ಸ್ತಂಬದ ಕಡೆಗೆ ಹೋಗುವುದನ್ನು ತಡೆದರು. ಆಗ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.
ಇದನ್ನೂ ಓದಿ:ಹೆಣ್ಣಿನ ಬಗ್ಗೆ ಹೇಗೆ ಮಾತಾಡಬೇಕು ಅಂತ ಕುಮಾರಸ್ವಾಮಿ ಅರ್ಥಮಾಡಿಕೊಳ್ಳಬೇಕು : ಸುಮಲತಾ
ಕನ್ನಡ ಧ್ವಜ ಮಳೆ-ಬಿಸಿಲಿನಿಂದ ಬಣ್ಣ ಕಳೆದುಕೊಂಡಿದೆ. ತುದಿಯಲ್ಲಿ ಸಣ್ಣ ಪ್ರಮಾಣದಲ್ಲಿ ಹರಿದಿದೆ. ಆದರೂ ಪಾಲಿಕೆಯವರು ಧ್ವಜ ಬದಲಾಯಿಸಲು ಮುಂದಾಗುತ್ತಿಲ್ಲ. ರಾಜಕೀಯ ಒತ್ತಡದಿಂದ ಧ್ವಜ ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.