ಸಂಪೂರ್ಣೇಶ ಸಂಪೂರ್ಣ ನ್ಯೂಡ್ : ಸದ್ದು ಮಾಡ್ತಿದೆ ‘ಕಾಲಿಫ್ಲವರ್’ ನ್ಯೂ ಲುಕ್
Team Udayavani, Jul 5, 2021, 3:22 PM IST
ಹೈದರಾಬಾದ್: 2014 ರಲ್ಲಿ ರಿಲೀಸ್ ಆಗಿದ್ದ ಅಮೀರ್ ಖಾನ್ ನಟನೆಯ ‘ಪಿಕೆ’ ಚಿತ್ರದ ಪೋಸ್ಟರ್ ತುಂಬಾನೆ ಸದ್ದು ಮಾಡಿತ್ತು. ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಆ ಲುಕ್ ನಲ್ಲಿ ಅಮೀರ್ ನ್ಯೂಡ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಅಂತಹದೆ ಮತ್ತೊಂದು ಪೋಸ್ಟರ್ ಇದೀಗ ಸಿನಿ ಮಂದಿಯ ಗಮನ ಸೆಳೆಯುತ್ತಿದೆ.
ಟಾಲಿವುಡ್ ಬರ್ನಿಂಗ್ ಸ್ಟಾರ್ ಸಂಪೂರ್ಣೇಶ್ ಬಾಬು ಅಭಿನಯದ ‘ಕಾಲಿಫ್ಲವರ್’ ಚಿತ್ರದ ಪೋಸ್ಟರ್ ಎಲ್ಲೆಡೆ ವೈರಲ್ ಆಗುತ್ತಿದೆ. ಪೋಸ್ಟರ್‌ನಲ್ಲಿ ಬಾಬು ಅಸೆಂಬ್ಲಿ ಮುಂದೆ ನಗ್ನವಾಗಿ ನಿಂತು ಕಾಲಿಫ್ಲವರ್ ಹಿಡಿದಿರುವುದಕ್ಕೆ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ನಮ್ಮ ರಾಜಕೀಯ ಸ್ಥಿತಿ ಬಗ್ಗೆ ಮಾತನಾಡುವುದಕ್ಕೆ ವ್ಯಂಗ್ಯ ಮಾಡುವುದಕ್ಕೆ ಸಂಪೂರ್ಣೇಶ್ ಬಾಬುಗೆ ಮಾತ್ರ ಹಕ್ಕಿರುವುದು ಎಂದು ಕಾಲೆಳೆಯುತ್ತಿದ್ದಾರೆ.
‘!’ಕಾಲಿಫ್ಲವರ್’ ಚಿತ್ರಕ್ಕಾಗಿ ಸಂಪೂರ್ಣೇಶ ನ್ಯೂಡ್ ಆಗಿರುವುದು ಹಾಟ್ ಟಾಫಿಕ್ ಆಗಿದೆ. ನಟಿಯರು ನ್ಯೂಡ್ ಆಗಿ ಕಾಣಿಸಿಕೊಂಡ ಸಾಕಷ್ಟು ಉದಾಹರಣಗಳು ಇವೆ. ಆದರೆ, ನಟರು ವಿವಸ್ತ್ರವಾದ ಸನ್ನಿವೇಶಗಳು ಸಿನಿಮಾಗಳಲ್ಲಿ ವಿರಳ.
ಇನ್ನು ಕಾಲಿ ಫ್ಲವರ್ ಚಿತ್ರವನ್ನು ಆರ್.ಕೆ. ಮಾಲಿನೇನಿ ನಿರ್ದೇಶನ ಮಾಡಿದ್ದಾರೆ. ಆಶಾ ಜ್ಯೋತಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಶೂಟಿಂಗ ಮುಗಿಸಿಕೊಂಡಿರುವ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲಿ ತೆರೆ ಕಾಣಲಿದೆ.
శాసనసభ ఎదుట,
క్యాలీఫ్లవర్ సాక్షి గా,
శీలో రక్షతి రక్షితః ✊
Here comes the Title Justification poster of #Cauliflower #RKMalineni
?#Prajwal
? #MujeerMalik
? #Ashajyothi in #MadhuSudhanaCreations #SridharGuduru Presents #RadhaKrishnaTalkies pic.twitter.com/IXJh4rsoQ2— Sampoornesh Babu (@sampoornesh) July 3, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.