ಶ್ರೀರಾಮುಲು ಆಪ್ತಸಹಾಯಕನ ವಿಚಾರಣೆ

Team Udayavani, Jul 5, 2021, 4:50 PM IST

bangalore news

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರಿನಲ್ಲಿ ಕೋಟ್ಯಂತರರೂ. ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಆಪ್ತ ಸಹಾಯಕ ರಾಜಣ್ಣ(35) ಅವರನ್ನು ಆಡುಗೋಡಿಯ ಟೆಕ್ನಿಕಲ್‌ ಸೆಂಟರ್‌ನಲ್ಲಿ ವಿಚಾರಣೆನಡೆಸಿ ಕಳುಹಿಸಲಾಗಿದೆ.

ಸಣ್ಣ ನೀರಾವರಿ ಇಲಾಖೆಯಲ್ಲಿನ ಗುತ್ತಿಗೆಕೊಡಿಸುವ ಸಂಬಂಧ ರಾಜಣ್ಣ ನಡೆಸಿದ್ದಾರೆಎನ್ನಲಾದ ಡೀಲ್‌ ಸಂಬಂಧ ಮೊಬೈಲ್‌ನಲ್ಲಿನಡೆಸಿರುವ ಸಂಭಾಷಣೆಯ ಮೂರು ಆಡಿಯೊಲಭ್ಯವಾಗಿದೆ ಎಂದುಹೇಳಲಾಗಿದೆ.ಈ ಆಡಿಯೊಗಳಲ್ಲಿ ಕೋಡ್‌ ಪದಗಳನ್ನು ಬಳಸಿ ಡೀಲ್‌ಮಾತುಕತೆ ನಡೆದಿದೆ.

ಈ ಆಡಿಯೊದಲ್ಲಿ ಇರುವಧ್ವನಿ ರಾಜಣ್ಣ ಅವರದ್ದೆ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಲು ರಾಜಣ್ಣ ಅವರ ಧ್ವನಿಸ್ಯಾಂಪಲ್‌ ಪಡೆದು,ಆ ಧ್ವನಿಯನ್ನುವಿಧಿವಿಜ್ಞಾನಪ್ರಯೋಗಾಲಕ್ಕೆಕಳುಹಿಸಲಾಗಿದೆ. ಅಲ್ಲದೆ, ಮತ್ತೂಮ್ಮೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಡಿಯೊ ಕ್ಲಿಪ್ನಲ್ಲಿ ಏನಿದೆ?: ಮೂರುಆಡಿಯೊ ಕ್ಲಿಪ್‌ ದೊರೆತಿದ್ದು, ಅವುಗಳನ್ನು ಸಿಸಿಬಿಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ನೀರಾವರಿ ಇಲಾಖೆಯ ಗುತ್ತಿಗೆ ನೀಡುವವಿಚಾರದಲ್ಲಿ ಗುತ್ತಿಗೆದಾರನ ಜತೆ ನಡೆಸಿರುವ ಒಂದು ಆಡಿಯೊದಲ್ಲಿ 75 ಲಕ್ಷ ರೂ.ಗೆ ಬೇಡಿಕೆ ಇಡಲಾಗಿದೆ.

ಎರಡನೇ ಆಡಿಯೊದಲ್ಲಿ ಒಂದುಕೋಟಿ ಹಾಗೂ ಮೂರನೇ ಆಡಿಯೊದಲ್ಲಿಮೂರು ಕೋಟಿ ರೂ. ಹಣ ಕೇಳಲಾಗಿದೆ. ಒಟ್ಟು4.75ಕೋಟಿ ರೂ.ಗೆ ಡೀಲ್‌ ನಡೆದಿರುವುದು ಈಆಡಿಯೊದಲ್ಲಿ ಇದೆ ಎಂದು ಹೇಳಲಾಗಿದೆ.

ಮತ್ತೂಂದೆಡೆ ರಾಜಣ್ಣ ವಿಚಾರಣೆ ಬಳಿಕವೈರಲ್‌ ಆಗಿರುವ ಆಡಿಯೊದಲ್ಲಿರುವುದು ನನ್ನಧ್ವನಿ ಅಲ್ಲ. ನಾನು ಯಾವುದೇ ಅವ್ಯವಹಾರದಲ್ಲಿಭಾಗಿಯಾಗಿಲ್ಲ ಎಂದು ಫೇಸ್‌ಬುಕ್‌ ಮೂಲಕಹೇಳಿಕೊಂಡಿದ್ದಾರೆ.ತಮ್ಮ ಹೆಸರಿನಲ್ಲಿ ವಂಚನೆ ಮಾಡುತ್ತಿರುವುದುಬೆಳಕಿಗೆ ಬಂದ ಕೂಡಲೇ ವಿಜಯೇಂದ್ರ ಅವರುಆಡಿಯೊ ಕ್ಲಿಪ್‌ಗ್ಳ ಸಮೇತ ಜೂ. 28ರಂದುಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರುನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆನಡೆಸಿ ಸಿಸಿಬಿ ಪೊಲೀಸರು ಶ್ರೀರಾಮುಲು ಆಪ್ತಸಹಾಯಕ ರಾಜಣ್ಣನನ್ನು ಜುಲೈ 1ರಂದು ವಶಕ್ಕೆಪಡೆಯಲಾಗಿತ್ತು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.