ಭಾರತ: 110 ದಿನಗಳ ಬಳಿಕ ಭಾರೀ ಇಳಿಕೆ-34,703 ಕೋವಿಡ್ ಸೋಂಕು ಪ್ರಕರಣ ಪತ್ತೆ
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,64,357ಕ್ಕೆ ಇಳಿಕೆಯಾಗಿದೆ.
Team Udayavani, Jul 6, 2021, 9:55 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,703 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 110 ದಿನಗಳ ಬಳಿಕ ವರದಿಯಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜುಲೈ 06) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಗಿಲ್ ಬದಲಿಗೆ ಇಂಗ್ಲೆಂಡ್ ಸರಣಿಗೆ ಮತ್ತಿಬ್ಬರು ಆರಂಭಿಕರು: ಪಡಿಕ್ಕಲ್ ಹೆಸರೂ ಪಟ್ಟಿಯಲ್ಲಿ
ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಮಾಹಿತಿ ಪ್ರಕಾರ, ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,64,357ಕ್ಕೆ ಇಳಿಕೆಯಾಗಿದೆ. ಇದು ಕಳೆದ 101 ದಿನಗಳ ಬಳಿಕ ಗರಿಷ್ಠ ಪ್ರಮಾಣದ ಇಳಿಕೆಯಾಗಿದೆ ಎಂದು ವಿವರಿಸಿದೆ.
ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಮಾಹಿತಿ ಪ್ರಕಾರ, ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,64,357ಕ್ಕೆ ಇಳಿಕೆಯಾಗಿದೆ. ಇದು ಕಳೆದ 101 ದಿನಗಳ ಬಳಿಕ ಗರಿಷ್ಠ ಪ್ರಮಾಣದ ಇಳಿಕೆಯಾಗಿದೆ ಎಂದು ವಿವರಿಸಿದೆ.
ವಾರದ ಪಾಸಿಟಿವಿಟಿ ದರ ಪ್ರಸ್ತುತ 2.40ರಷ್ಟಿದ್ದು, ದಿನದ ಪಾಸಿಟಿವಿಟಿ ದರ 2.11ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಯಲ್ಲಿ ಕೋವಿಡ್ ನಿಂದ 723 ಮಂದಿ ಸಾವನ್ನಪ್ಪಿದ್ದು, 42,352 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.