ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್..!

 ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

Team Udayavani, Jul 6, 2021, 6:27 PM IST

central-govt-cabinet-expansion-date-fixed

ನವ ದೆಹಲಿ : ಭಾರಿ ಕುತೂಹಲ ಮೂಡಿಸಿದ್ದ ಕೇಂದ್ರ ಸರ್ಕಾರದ ಸಚಿವ ಸಂಪುಟದ ವಿಸ್ತರಣೆಗೆ ಗುರುವಾರ ಮುಹೂರ್ತ ಫಿಕ್ಸ್ ಆಗಿದೆ  ಎಂದು ಸರ್ಕಾರ ಅಧಿಕೃತ ಮೂಲಗಳು ತಿಳಿಸಿದೆ.

ಗುರುವಾರ(ಜುಲೈ 8) ಬೆಳಗ್ಗೆ 10: 30ಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೂಡ ಸರ್ಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ : 2023ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ದತೆ ಮಾಡಿಕೊಳ್ಳಿ: ಡಿ.ಕೆ ಅರುಣಾ

‘ಇಂದು (ಮಂಗಳವಾರ, ಜುಲೈ 6) ಮೋದಿ ಅವರು ಪ್ರಮುಖ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಇವತ್ತಿನ ಸಭೆ ರದ್ದಾಗಿದೆ. ಎರಡನೇ ಬಾರಿಗೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಮೊದಲ ಬಾರಿಗೆ ಸಂಪುಟ ಮರುರಚನೆಯಾಗುತ್ತಿದೆ.

ಅಸ್ಸಾಂ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಸರ್ಬಾನಂದ ಸೋನೊವಾಲ್‌, ಜ್ಯೋತಿರಾದಿತ್ಯ ಸಿಂದಿಯಾ, ಸುಶೀಲ್‌ ಮೋದಿ ಅವರ ಹೆಸರುಗಳು ಸಚಿವ ಸ್ಥಾನದ ಪಟ್ಟಿಯಲ್ಲಿ ಪ್ರಮುಖವಾಗಿವೆ. ದಿವಂಗತ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಸೋದರ ಪಶುಪತಿ ಕುಮಾರ್‌ ಪರಾಸ್‌, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದ ನಾಯಕರು ಹಾಗೂ ಬಿಜೆಪಿಯ ಮೈತ್ರಿ ಪಕ್ಷಗಳಾದ ಜೆಡಿ(ಯು) ಮತ್ತು ಅಪ್ನಾ ದಳದ ಪ್ರತಿನಿಧಿಗಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಇನ್ನು,  ಪ್ರಸ್ತುತ ಕೇಂದ್ರ ಸಚಿವ ಸಂಪುಟವು ಪ್ರಧಾನಿ ಮೋದಿ ಅವರನ್ನು ಹೊರತು ಪಡಿಸಿ 53 ಸಚಿವರನ್ನು ಒಳಗೊಂಡಿದೆ. ಗರಿಷ್ಠ 81 ಸಂಸದರಿಗೆ ಸಚಿವ ಸಂಪುಟ ಸೇರುವ ಅವಕಾಶವಿದೆ.

ಇದನ್ನೂ ಓದಿ : ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಈ ಎರಡು ಸೇವೆಗಳನ್ನು ಸ್ಥಗಿತಗೊಳಿಸಿದ ಯುಐಡಿಎಐ

ಟಾಪ್ ನ್ಯೂಸ್

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.