ದೇಶದಲ್ಲಿ 43.733 ಹೊಸ ಕೋವಿಡ್ ಪ್ರಕರಣಗಳು ಪತ್ತೆ: 47,240 ಮಂದಿ ಗುಣಮುಖ
Team Udayavani, Jul 7, 2021, 10:10 AM IST
ನವದೆಹಲಿ: ಭಾರತದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 43.733 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,59,920 ಇದ್ದು, ಕಳೆದ ಒಂದು ದಿನದಲ್ಲಿ 930 ಜನರು ಪ್ರಾಣ ತ್ಯೆಜಿಸಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 4,04,211 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ವೈರಲ್ ಆಯಿತು 1990ರ ಮದುವೆ ಔತಣ ಕೂಟದ ಆಮಂತ್ರಣ
ಇದೇ ವೇಳೆಯಲ್ಲಿ 47,240 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ 97.18ರಷ್ಟಿದೆ. ಐಸಿಎಂಆರ್ ವರದಿಗಳ ಪ್ರಕಾರ ಒಟ್ಟಾರೆಯಾಗಿ 42,33,32,097 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಕಳೆದ 24 ಗಂಟೆಯಲ್ಲಿ 19,07,216 ಮಂದಿಯನ್ನು ಪರೀಕ್ಷಿಸಲಾಗಿದೆ.
ಕೇರಳದಲ್ಲಿ ಜುಲೈ 6ರಂದು 14,373 ಹೊಸ ಪ್ರಕರಣಗಳು ಕಾಣಿಸಿಕೊಂಡಿದ್ದು, ಮಹಾರಾಷ್ಟ್ರದಲ್ಲಿ 8,418 ಪ್ರಕರಣಗಳು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Mangaluru: ಕರಾವಳಿ ಕೆಥೋಲಿಕರಿಂದ ಮೃತರು, ಸಂತ ಭಕ್ತರ ವಿಶಿಷ್ಟ ಸ್ಮರಣೆ
Mangaluru: ತುಳು ವಿಕ್ಷನರಿ, ವಿಕಿಸೋರ್ಸ್ ಲೈವ್ ಆರಂಭ
MUST WATCH
ಹೊಸ ಸೇರ್ಪಡೆ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.