ಉಳ್ಳಾಲ: ಮನೆಯ ಬಾಗಿಲು ಒಡೆದು ಕಳವಿಗೆ ಯತ್ನಿಸಿದ ಕಳ್ಳರು

Team Udayavani, Jul 7, 2021, 1:01 PM IST

ಉಳ್ಳಾಲ: ಮನೆಯ ಬಾಗಿಲು ಒಡೆದು ಕಳವಿಗೆ ಯತ್ನಿಸಿದ ಕಳ್ಳರು

ಉಳ್ಳಾಲ: ಕೊಲ್ಯ ಮೂಕಾಂಬಿಕ ದೇವಸ್ಥಾನ ಬಳಿಯ ಎರಡು ಮನೆಗಳನ್ನು ಒಡೆದು ಕಳವಿಗೆ ವಿಫಲ ಯತ್ನ‌ ನಡೆಸಿದ್ದರೂ ಮೂರು ವಾಚ್ ಗಳನ್ನು ಮಾತ್ರ ಕಳವುಗೈಯಲು ಯಶಸ್ವಿಯಾಗಿದ್ದು, ಮನೆಯ ಯಜಮಾನರೊಬ್ಬರು ಬೊಬ್ಬೆ ಹಾಕಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದ್ದು ಮನೆಯ ಸೊತ್ತುಗಳು ಹಾನಿಯಾಗಿದೆ.

ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ ವಾಪಸ್ಸಾಗಿದ್ದಾರೆ. 2015 ರಲ್ಲಿ ಸುರೇಶ್ ಅವರ ಮನೆಗೆ ನುಗ್ಗಿದ್ದ ಕಳ್ಳರು 45 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ್ದರು. ಆ ವೇಳೆಯೂ ಮನೆಯಲ್ಲಿ ಯಾರೂ ಇರಲಿಲ್ಲ.  ಆದರೆ ಈವರೆಗೂ ಕಳ್ಳರ ಸುಳಿವು ಲಭ್ಯವಾಗಿಲ್ಲ. ಇದೀಗ ಅದೇ ಮನೆಗೆ ಮತ್ತೆ ನುಗ್ಗಿದ ಕಳ್ಳರ ತಂಡ ಕಳವಿಗೆ ಯತ್ನಿಸಿದೆ.

ಇದನ್ನೂ ಓದಿ: ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ

ಬೊಬ್ಬೆ ಹಾಕಿದ್ದರಿಂದ ಪರಾರಿಯಾದ ಕಳ್ಳರು : ಸುರೇಶ್ ಮನೆಯ ಪಕ್ಕದ  ರಾಜೇಶ್ ಎಂಬವರ ಮನೆಯೊಳಕ್ಕೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಕಪಾಟನ್ನು ಜಾಲಾಡಿ ಮೂರು ವಾಚ್ ಗಳನ್ನು ಕಳವು ನಡೆಸಿದ್ದು, ಈ ವೇಳೆ ಬೆಡ್ ರೂಂನ ಲಾಕ್ ತೆರೆಯಲು ಯತ್ನಿಸಿದ್ದು ಬೀಗ ಹಾಕಿ ಕೋಣೆಯಲ್ಲಿ ಮಲಗಿದ್ದರಿಂದ ಕಳ್ಳರು ವಿಫಲರಾಗಿದ್ದಾರೆ. ರಾಜೇಶ್ ಬೊಬ್ಬೆ ಹೊಡೆದಾಗ ಇವರ ಮೇಲಿನ‌ಮನೆಯಲ್ಲಿದ್ದ ಬಾಡಿಗೆದಾರರು ಎಚ್ಚೆತ್ತು ಕೆಳಗೆ ಬಂದಾಗ ಆಗಂತುಕರು ಪರಾರಿಯಾದರು‌.ರಾಜೇಶ್ ಹೊರ ಬರುತ್ತಿದ್ದರೆ ದರೋಡೆಗೆ ಯತ್ನಿಸುವ ಸಾಧ್ಯತೆ ಇತ್ತು ಎಂದು ರಾಜೇಶ್ ವಿವರಿಸುತ್ತಾರೆ‌. ರಾಜೇಶ್ ಅವರ ಕುಟುಂಬದ ಸದಸ್ಯರು ಜಾಸರಗೋಡಿಗೆ ತೆರಳಿದ್ದು, ಮನೆಯಲ್ಲಿ ಒಬ್ಬರೇ ಇದ್ದರು.

ಸ್ಥಳಕ್ಜೆ ಉಳ್ಳಾಲ‌ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.