ಬಂಟ್ವಾಳ: ಬೈಕ್ ಗೆ ಢಿಕ್ಕಿ ಹೊಡೆದ ಲಾರಿ: ಬೈಕ್ ಸವಾರ ಸಾವು ; ಲಾರಿಯೊಂದಿಗೆ ಪರಾರಿಯಾದ ಚಾಲಕ
Team Udayavani, Jul 7, 2021, 1:40 PM IST
ಬಂಟ್ವಾಳ: ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಬ್ಯಾಂಕ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ್ ನಾಯ್ಕ್(55) ಮೃತಪಟ್ಟ ವ್ಯಕ್ತಿ. ಅವರು ಮಂಗಳೂರಿನ ಬ್ಯಾಂಕೊಂದರಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಮನೆಯಿಂದ ಕಚೇರಿಗೆ ಹೋಗುವ ವೇಳೆ ಘಟನೆ ನಡೆದಿದೆ.
ಇದನ್ನೂ ಓದಿ: ಕಾವೂರು: ಮೀನು ಹಿಡಿಯುವ ವೇಳೆ ನೀರುಪಾಲಾದ ವ್ಯಕ್ತಿ:ಘಟನೆ ನೋಡಿ ಹೃದಯಾಘಾತದಿಂದ ವ್ಯಕ್ತಿ ಸಾವು
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಗಣೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.