ಚಿತ್ರಮಂದಿರ ತೆರೆಯಲು ಮುಖ್ಯ ಮಂತ್ರಿಗೆ ಮನವಿ


Team Udayavani, Jul 7, 2021, 5:44 PM IST

Appeal to Chief Minister to open cinema Theater

ಬೆಂಗಳೂರು:ಕೋವಿಡ್‌ ಅನ್‌ಲಾಕ್‌ ಹಿನ್ನೆಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲುಮತ್ತು ಒಳಾಂಗಣ ಚಿತ್ರೀಕರಣಕ್ಕೆ ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರವಾಣಿಜ್ಯ ಮಂಡಳಿ ನಿಯೋಗ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌ ಜೈರಾಜ್‌ ನೇತೃತ್ವದನಿಯೋಗ ಚಿತ್ರಮಂದಿರಗಳ ಪುನಾರಂಭ, ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಹಾಗೂಚಿತ್ರ ಮಂದಿರಗಳ ವಿದ್ಯುತ್‌ ಶುಲ್ಕ, ನೀರಿನ ಶುಲ್ಕ ಮತ್ತು ಆಸ್ತಿ ತೆರಿಗೆಯಲ್ಲಿ ಸಂಪೂರ್ಣವಿನಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.

ಕೋವಿಡ್‌ ಮೊದಲನೆ ಹಾಗೂ 2ನೇ ಅಲೆ ಹಿನ್ನೆಲೆಯಲ್ಲಿ ಸುಮಾರು 12 ತಿಂಗಳಕಾಲ ಚಿತ್ರಮಂದಿರಗಳು ಸ್ಥಗಿತಗೊಂಡು ಸಾಕಷ್ಟು ಆರ್ಥಿಕ ಸಮಸ್ಯೆ, ಸಂಕಷ್ಟಕ್ಕೆಸಿಲುಕಿದ್ದರೂ ಸರ್ಕಾರದಿಂದ ಯಾವುದೇ ಆರ್ಥಿಕ ಸಹಾಯ ದೊರಕಿಲ್ಲದಿರುವಸಂದರ್ಭವನ್ನು ಉದ್ಯಮ ಎದುರಿಸಿದೆ. ಇತ್ತೀಚಿಗೆ ನೆರೆ ರಾಜ್ಯಗಳಾದ ತೆಲಂಗಾಣ,ಗುಜರಾತ್‌, ಆಂಧ್ರಪ್ರದೇಶದಲ್ಲಿ ಚಿತ್ರಮಂದಿರಗಳ ಪುನರಾರಂಭಕ್ಕೆ ಅವಕಾಶಮಾಡಿಕೊಟ್ಟಿದೆ.

ಜತೆಗೆ ಗುಜರಾತ್‌ ಮತ್ತು ಇತರೆ ರಾಜ್ಯಗಳ ಸರ್ಕಾರಗಳುಚಿತ್ರಮಂದಿರಗಳಿಗೆ ವಿದ್ಯುತ್‌ ಶುಲ್ಕ, ನೀರಿನ ಶುಲ್ಕ ಹಾಗೂ ಆಸ್ತಿ ತೆರಿಗೆಯಲ್ಲಿ ವಿನಾಯಿತಿನೀಡಿವೆ. ನಮ್ಮ ರಾಜ್ಯದಲ್ಲಿ ವಿನಾಯಿತಿ ನೀಡಬೇಕೆಂದು ಮನವಿ ಮಾಡಿತು.

ಸಿಎಂ ಭೇಟಿ ಬಳಿಕ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಸಿಎಂ ಬಳಿಒಳಾಂಗಣಚಿತ್ರೀಕರಣಕ್ಕೂ ಅನುಮತಿ ಕೇಳಿದ್ದೇವೆ. ನಮ್ಮ ಮನವಿಗೆ ಸ್ಪಂದಿಸಿರುವ ಸಿಎಂ,ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಇನ್ನು 4-5 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದಾರೆ’ ಎಂದರು.

ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿಎನ್‌. ಎಂ ಸುರೇಶ್‌, ಉಪಾಧ್ಯಕ್ಷ ಉಮೇಶ್‌ ಬಣಕಾರ್‌, ನಾಗಣ್ಣ, ಮಾಜಿ ಅಧ್ಯಕ್ಷಥಾಮಸ್‌ ಡಿಸೋಜಾ, ನಿರ್ಮಾಪಕರ ಸಂಘದಅಧ್ಯಕ್ಷಪ್ರವೀಣ್‌ಕುಮಾರ್‌ಇತರರಿದ್ದರು.

ಟಾಪ್ ನ್ಯೂಸ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.