ಇವಿಎಂ, ವಿವಿ ಪ್ಯಾಟ್ ಉಗ್ರಾಣ ಉದ್ಘಾಟನೆ
Team Udayavani, Jul 7, 2021, 6:12 PM IST
ದೇವನಹಳ್ಳಿ: ತಾಲೂಕಿನ ಬೀರಸಂದ್ರಗ್ರಾಮದ ಜಿಲ್ಲಾಡಳಿತ ಭವನದಆವರಣದಲ್ಲಿ ನಿರ್ಮಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮತಯಂತ್ರ ಹಾಗೂ ಮತಖಾತರಿ ಪಡಿಸುವ ಯಂತ್ರಗಳ (ಇವಿಎಂ, ವಿವಿ ಪ್ಯಾಟ್) ಉಗ್ರಾಣವನ್ನುಕರ್ನಾಟಕ ರಾಜ್ಯದ ರಾಜ್ಯಪಾಲ ವಿ.ಆರ್.ವಾಲಾ ವಚ್ಯುìಯಲ್ ಮೂಲಕಉದ್ಘಾಟಿಸಿದರು.
ರಾಜ್ಯ ಚುನಾವಣಾ ಆಯೋಗದಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ್ ಕುಮಾರ್, ಲೋಕೋಪಯೋಗಿ, ಬಂದರು ಮತ್ತು ಒಳನಾಡುಜಲ ಸಾರಿಗೆ ಇಲಾಖೆ ಹಾಗೂ ಗೃಹಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯೆಲ…,ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಐ.ಎಸ್.ಎನ್.ಪ್ರಸಾದ್,ಡೀಸಿ ಕೆ.ಶ್ರೀನಿವಾಸ್, ಜಿಪಂ ಸಿಇಒಎಂ.ಆರ್.ರವಿಕುಮಾರ್, ಡಾ.ಕೋನಾವಂಶಿಕೃಷ್ಣ, ಡಾ.ಜಗದೀಶ.ಕೆ. ನಾಯಕಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.