ಮೋದಿ ಸಂಪುಟ ಪುನರ್ ರಚನೆ : ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಪ್ರಮಾಣ ವಚನ ಸ್ವೀಕಾರ
Team Udayavani, Jul 7, 2021, 7:23 PM IST
ನವ ದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟಕ್ಕೆ ಸಚಿವರಾಗಿ ಇಂದು 43 ಮಂದಿ ನಾಯಕರು ಆಯ್ಕೆಯಾಗಿದ್ದು, ಆ ಪೈಕಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡ ಒಬ್ಬರು. ಆನೆಕಲ್ ಮೂಲದ ನಾರಾಯಣ ಸ್ವಾಮಿ ಇಂದು(ಬುಧವಾರ, ಜುಲೈ 7) ಮೋದಿ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ
ಎ. ನಾರಾಯಣ ಸ್ವಾಮಿ ರಾಜಕೀಯ ನಡೆ
* 1996 ರಲ್ಲಿ ಆನೆಕಲ್ ಪುರಸಭಾ ಸದಸ್ಯರಾಗಿ ಾಯ್ಕೆ
* 1997,1998, 2004, ಹಾಗೂ 2008 ರಲ್ಲಿ 4 ಬಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆ.
* ಸಮಾಜ ಕಲ್ಯಾಣ ಸಚಿವ ಹಾಗೂ ಬಂದೀಖಾನೆ ಸಚಿವರಾಗಿ 2010 ರಲ್ಲಿ ಬಿ. ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಾರ್ಯ ನಿರ್ವಹಣೆ
* ಚಿತ್ರದುರ್ಗ ಲೋಕಸಭಾ ಸದಸ್ಯರಾಗಿ 2019 ರಲ್ಲಿ ಆಯ್ಕೆಯಾಗಿ ಕೋಟೆ ನಾಡಿಗೆ ಭದ್ರೆ ನೀರು ಹರಿಸಲು ಶ್ರಮ
* 2021 ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ.
ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.