ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ
Team Udayavani, Jul 7, 2021, 9:11 PM IST
ಮಂಡ್ಯ : ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ಗಂಭೀರವಾಗಿದ್ದು, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಕೆ.ಎಂ.ದೊಡ್ಡಿಯ ಆಸ್ಪತ್ರೆಯಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ನಾಡಿನ ಏಳು ಕೋಟಿ ಜನರ ಪರವಾಗಿ ಅವರ ಆರೋಗ್ಯದಲ್ಲಿ ಶೀಘ್ರವೇ ಚೇತರಿಕೆ ಕಾಣಲಿ ಎಂದರು. ನೂರ್ಕಾಲ ಬಾಳುವಂತೆ ಬಸವಾದಿ ಶರಣರ ಆಶೀರ್ವಾದ ಸದಾ ಈ ಚೇತನವನ್ನು ಸ್ಫೂರ್ತಿಯಿಂದ ಕಾಪಾಡಲಿ ಎಂದು ಶ್ರೀಗಳು ಪ್ರಾರ್ಥಿಸಿದರು.
ಆಸ್ಪತ್ರೆಯಲ್ಲಿ ಮಾದೇಗೌಡರ ಪುತ್ರದ್ವಯ ವೈದ್ಯರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಂಕರಗೌಡ ಬಿರಾದಾರ ನಟರಾಜ್ ನಿರಂಜನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.