ನಟ ದುನಿಯಾ ವಿಜಯ್ ಅವರಿಗೆ ಮಾತೃವಿಯೋಗ
Team Udayavani, Jul 8, 2021, 3:45 PM IST
ಬೆಂಗಳೂರು : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಇಂದು (ಜುಲೈ 08) ಕೊನೆಯುಸಿರೆಳೆದಿದ್ದಾರೆ.
ಮಾತೃವಿಯೋಗದಿಂದ ನೊಂದಿರುವ ವಿಜಯ್, ‘ಅಮ್ಮ ಮತ್ತೆ ಹುಟ್ಟಿ ಬಾ’ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಮಹಾಮಾರಿ ಕೋವಿಡ್ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ಮೆದುಳಿನಲ್ಲಿ ಬ್ಲಡ್ ಕ್ಲಾಟ್ ಆಗಿದ್ದ ಪರಿಣಾಮ ಅವರು ಹಾಸಿಗೆ ಹಿಡಿದಿದ್ದರು. ಅಮ್ಮನನ್ನು ಬದುಕಿಸಿಕೊಳ್ಳಲು ವಿಜಯ್ ಅವರು ಎಷ್ಟೇ ಪ್ರಯತ್ನ ಪಟ್ಟಿದ್ದರೂ ಕೂಡ ಚಿಕಿತ್ಸೆ ಫಲಿಸದೆ ಇಂದು ನಾರಾಯಣಮ್ಮ ಇಹಲೋಕ ತ್ಯಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.