ಕೈಯಲ್ಲಿ ಬಿಡಿಗಾಸು ಇಲ್ಲದೇ “ಈ” ಮಹಾನಗರಕ್ಕೆ ಬಂದು “ಲಿಂಕ್ ಪೆನ್ನು” ಕಂಪನಿ ಸ್ಥಾಪಿಸಿದ್ದ ಜಲಾನ್!
19ನೇ ವರ್ಷದಲ್ಲಿ ಸೂರಜ್ ಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಲೇಬೇಕು ಎಂದು ನಿರ್ಧರಿಸಿಬಿಟ್ಟಿದ್ದರು.
Team Udayavani
ಕೊನೆಗೊಂದು ಪೋಷಕರ ಬಳಿ ತಾನು ಈ ನಗರ ಬಿಟ್ಟು ಹೋಗಲು ಅನುಮತಿ ನೀಡಿ ಎಂದು ಸೂರಜ್ ಕೇಳಿಬಿಟ್ಟಿದ್ದ. ಅಷ್ಟೇ ಅಲ್ಲ ಮಗ ಮದುವೆಯಾಗುತ್ತಿದ್ದೇನೆ ಎಂದು ಹೇಳಿರುವ ಮಾತಿಗೂ ಸಹಮತ ಸೂಚಿಸಿದ್ದರು. ನಂತರ ಸೂರಜ್ ಲಾಲ್ ಕೋಲ್ಕತಾ ತಲುಪಿದ್ದರು. ಕೈಯಲ್ಲಿ ಬಿಡಿಗಾಸು ಇಲ್ಲದೆ ಬಂದ ಸೂರಜ್ ಗೆ ಆರಂಭದಲ್ಲಿ ಲೊಕ್ ಕಾರ್ಪೆಟ್ ಕಂಪನಿಯಲ್ಲಿ ಪುಟ್ಟ ಕೆಲಸವೊಂದು ಸಿಕ್ಕಿತ್ತು. ಅಲ್ಲಿ ಸಾರಿಗೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನ ವಾಹನದಲ್ಲಿ ರಾತ್ರಿ ನಿದ್ದೆಗೆ ಶರಣಾಗುತ್ತಿದ್ದರು. ರಸ್ತೆಬದಿಯಲ್ಲಿಯೇ ಸ್ನಾನ, ತಿಂಡಿ, ಊಟೋಪಚಾರದ ಮೂಲಕ ದಿನಚರಿ ಸಾಗಿತ್ತು. ದಿನಂಪ್ರತಿ ಹಲವು ಕಿಲೋ ಮೀಟರ್ ಗಳಷ್ಟು ದೂರ ನಡೆದುಕೊಂಡೇ ಹೋಗಿ ಆಫೀಸ್ ತಲುಪುತ್ತಿದ್ದರು. ರಾತ್ರಿ ನಡೆದುಕೊಂಡೇ ವಾಪಸ್ಸಾಗುತ್ತಿದ್ದರು. ಇದಕ್ಕೆ ಕಾರಣ ಹಣ ಉಳಿಸುವುದಾಗಿತ್ತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.