ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಆತಂಕ ಸೃಷ್ಟಿಸಿದ ನಾಗರಹಾವು!
Team Udayavani, Jul 9, 2021, 9:39 AM IST
ದಾವಣಗೆರೆ: ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಯೋ ಮೆಡಿಕಲ್ ತ್ಯಾಜ್ಯ ಸಂಗ್ರಹಗಾರದ ಬಳಿ ಹಾವು ಕಾಣಿಸಿಕೊಂಡಿದೆ. ಸಿಬ್ಬಂದಿ ತ್ಯಾಜ್ಯ ವಿಲೇವಾರಿಗೆ ತೆರಳಿದ ಸಮಯದಲ್ಲಿ ಹಾವು ಕಂಡು ಇತರರಿಗೆ ವಿಷಯ ತಿಳಿಸಿದ್ದಾರೆ.
ಹಾವು ಹಿಡಿಯುವ ಯಲ್ಲಪ್ಪ ಮತ್ತವರ ಗೆಳೆಯರು ಚಾಣಾಕ್ಷತನದಿಂದ ಹಾವನ್ನು ಸೆರೆ ಹಿಡಿದು ಕೊಂಡಜ್ಜಿ ಅರಣ್ಯ ಪ್ರದೇಶಕ್ಕೆ ಸಾಗಿಸಿದರು.
ಇದನ್ನೂ ಓದಿ:ಪ್ರಾಯಶಃ ಎಂಬ ಕಿಲ್ಲಿಂಗ್ ಸ್ಟೋರಿ: ಕೃಷ್ಣಾ ಭಟ್, ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ
ಒಂದು ವಾರದ ಅಂತರದಲ್ಲಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಎರಡನೇ ಬಾರಿಗೆ ಹಾವು ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.