ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ವಿರೋಧ : ಸರ್ವ ಪಕ್ಷ ಸಭೆ ಕರೆದ ಸ್ಟಾಲಿನ್


Team Udayavani, Jul 9, 2021, 4:57 PM IST

್ಗಹಜಹಯತ್ವಬಹಯ

ಚೆನ್ನೈ: ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ ಮೇಕೆದಾಟು ಅಣೆಕಟ್ಟೆ ಬಗ್ಗೆ ಮಾತುಕತೆ ನಡೆಸಲು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಸೋಮವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ.

ಮೇಕೆದಾಟು ಯೋಜನೆಯ ವಿಚಾರವಾಗಿ ಈ ಹಿಂದೆ ಮುಖ್ಯಮಂತ್ರಿಗಳ ಮಟ್ಟದಲ್ಲಿ ಪತ್ರ ವ್ಯವಹಾರ ನಡೆದಿದೆ. ಕರ್ನಾಟಕ ಸರ್ಕಾರ  ಮೇಕೆದಾಟು ಯೋಜನೆಗೆ ಬದ್ಧವಾಗಿರುವುದಾಗಿ ಮತ್ತು ಇದರಿಂದ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣದಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಹೇಳಿದೆ.

ಇನ್ನು ತಮಿಳುನಾಡು ಸರ್ಕಾರ ಕೂಡ, ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲು ಈ ಯೋಜನೆ ಮುಂದುವರೆಸುವುದಾಗಿ ತಿಳಿಸಿದ್ದೀರಿ, ನಮ್ಮ ರಾಜ್ಯದಲ್ಲೂ ನೀರಿಲ್ಲ. ನಮ್ಮ ರೈತರು ಕೂಡ ನೀರಿಗಾಗಿ ಪರದಾಡುತ್ತಿದ್ದಾರೆ.  ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದಿದ್ದರು.

ಸ್ಟಾಲಿನ್ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿಮ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ಅನುಮೋದನೆ ನೀಡುವುದು ಸುಪ್ರೀಂ ಕೋರ್ಟ್‌ನ ತೀರ್ಪಿಗೆ ವಿರುದ್ಧವಾಗಿದೆ ಎಂದು ಸರ್ಕಾರ ಹೇಳಿದೆ. ಈ ಯೋಜನೆ ಜಾರಿಗೆ ಬಂದರೆ ತಮಿಳುನಾಡಿನ ರೈತರ ಜೀವನೋಪಾಯಕ್ಕೆ ಕಷ್ಟವಾಗುತ್ತದೆ ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

3-honnavar

Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.