ಸಂಘದ ಲಾಭಾಂಶ ಸದ್ಬಳಕೆ ಮಾಡಿಕೊಳ್ಳಿ
Team Udayavani, Jul 9, 2021, 11:10 PM IST
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣರಿಗೆಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಮಹಿಳೆಯರು, ರೈತರು ಇದರ ಸದುಪಯೋಗಪಡಿಸಿಕೊಂಡು ಆರ್ಥಿಕಸದೃಢರಾಗಬೇಕು ಎಂದು ಧರ್ಮಸ್ಥಳಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾನಿರ್ದೇಶಕಿ ದಯಾಶೀಲಾ ತಿಳಿಸಿದರು.
ನಗರದ ಕೋಟೆಯ ಸಾರ್ವಜನಿಕಗ್ರಂಥಾಲಯ ಭವನದಲ್ಲಿ ಧರ್ಮಸ್ಥಳಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದಕಸಬಾ ವಲಯದ ಸ್ವ-ಸಹಾಯ ಸಂಘಗಳಲಾಭಾಂಶ ವಿತರಣೆ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಕೋವಿಡ್‌ಸಂದರ್ಭದಲ್ಲಿ ಸಂಘದ ಸದಸ್ಯರುಸಂಕಷ್ಟದಲ್ಲಿ ಇರುವುದನ್ನು ಮನಗಂಡಪೂಜ್ಯರು ಸಂಘಗಳ ಲಾಂಭಾಂಶವನ್ನುಸಂಘಗಳಿಗೆ ಮಂಜೂರು ಮಾಡಿದ್ದಾರೆ.
ಈಮೊತ್ತವನ್ನು ಪಡೆದ ಸದಸ್ಯರು ಸರಿಯಾಗಿಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ನಗರಸಭಾ ಮಾಜಿ ಸದಸ್ಯ ತರಕಾರಿಗಂಗಾಧರ್ ಮಾತನಾಡಿ, ಧರ್ಮಸ್ಥಳಯೋಜನೆ ಎಲ್ಲ ಸಮುದಾಯಗಳಿಗೆಆರ್ಥಿಕ ನೆರವನ್ನು ನೀಡಿ ಸಮಾಜದಸ್ವಾಸ್ಥ್ಯವನ್ನು ಕಾಪಾಡುತ್ತಿದೆ.ವಯೋವೃದ್ದರಿಗೆ, ನಿರ್ಗತಿಕರಿಗೆ ಮಾಸಾಶನನೀಡುತ್ತಿರುವ ಕಾರ್ಯ ಶ್ಲಾಘನೀಯ.ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಉನ್ನತವ್ಯಾಸಂಗಕ್ಕೆ ಅನುಕೂಲ ಮಾಡುತ್ತಿದೆ.
ಸಂಘದ ಮಹಿಳಾ ಸದಸ್ಯರಿಗೆ ಸಾಲ ಸೌಲಭ್ಯಒದಗಿಸುವ ಜೊತೆಗೆ ಅವರ ಸಾಮಾಜಿಕಸ್ಥಿತಿ ಸುಧಾರಿಸಲು ಸ್ವಯಂ ಉದ್ಯೋಗದಮೂಲಕ ಆಸರೆ ಒದಗಿಸಿದೆ ಎಂದು ಶ್ಲಾಘಿಸಿದರು. ತಾಲೂಕು ಯೋಜನಾಧಿಕಾರಿಪ್ರವೀಣ್‌ಕುಮಾರ್ ಮಾತನಾಡಿ,ಗ್ರಾಮೀಣ ಭಾಗಗಳಲ್ಲಿ ಸಂಘಗಳನ್ನು ರಚಿಸಿಸಂಘಟನೆ ಮೂಲಕ ಆರ್ಥಿಕ ವ್ಯವಹಾರನಡೆಸಿ ವ್ಯವಹಾರ ಲಾಭಾಂಶವನ್ನು ಸಂಘದಸದಸ್ಯರಿಗೆ ವಿತರಿಸಲಾಗಿದೆ.
ಕಸಬಾವಲಯದ 300 ಸಂಘಗಳಿಗೆ 2 ಕೋಟಿಲಾಭಾಂಶ ವಿತರಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ವಲಯ ಅಧ್ಯಕ್ಷೆಮಹದೇವಮ್ಮ, ಒಕ್ಕೂಟದ ಅಧ್ಯಕ್ಷೆಜಯಲಕ್ಷ್ಮೀ, ವಲಯದ ಮೇಲ್ವಿಚಾರಕಸಂತೋಷ್, ಸೇವಾಪ್ರತಿನಿಧಿಗಳು, ಸಂಘದಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.