ಟೆಸ್ಟ್ ಕ್ರಿಕೆಟ್ ಗೆ ದಿಢೀರ್ ವಿದಾಯ ಹೇಳಿದ ಬಾಂಗ್ಲಾ ದೇಶದ ಮೊಹಮದುಲ್ಲಾ!
Team Udayavani, Jul 10, 2021, 3:21 PM IST
ಹರಾರೆ: ಬಾಂಗ್ಲಾದೇಶ ಕ್ರಿಕೆಟ್ ತಂಡ ಹಿರಿಯ ಆಟಗಾರ ಮೊಹಮದುಲ್ಲಾ ಟೆಸ್ಟ್ ಕ್ರಿಕೆಟ್ ಗೆ ದಿಢಿರನೇ ವಿದಾಯ ಹೇಳಿ ತಂಡದ ಆಟಗಾರರು ಸೇರಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಅಜೇಯ ಶತಕ ಸಿಡಿಸಿದ ಬೆನ್ನಲ್ಲೇ ಮೊಹಮದುಲ್ಲಾ ವಿದಾಯದ ನಿರ್ಧಾರ ಮಾಡಿದ್ದಾರೆ.
ಇಲ್ಲಿನ ಸ್ಪೋರ್ಟ್ ಕ್ಲಬ್ ಅಂಗಳದಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ತಂಡವು ಜಿಂಬಾಬ್ವೆ ವಿರುದ್ಧ ಸೆಣಸುತ್ತಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ ತಂಡ 468 ರನ್ ಗಳಿಸಿದೆ. ಅದರಲ್ಲೂ ಮೊಹಮದುಲ್ಲಾ ಅಜೇಯ 150 ರನ್ ಗಳಿಸಿದ್ದರು. ಇದು ಅವರ ಜೀವನಶ್ರೇಷ್ಠ ಗಳಿಕೆ.
ಇದನ್ನೂ ಓದಿ:ಕ್ಯಾಚ್ ಆಫ್ ದಿ ಸಮ್ಮರ್: ವಿಶ್ವ ಕ್ರಿಕೆಟ್ ನ ಬೆರಗು ಮೂಡಿಸಿದ ಹರ್ಲೀನ್ ಡಿಯೋಲ್ ಕ್ಯಾಚ್
ಈ ಇನ್ನಿಂಗ್ಸ್ ಬಳಿಕ ಮೊಹಮದುಲ್ಲಾ ತನ್ನ ಸಹ ಆಟಗಾರರ ಬಳಿ ವಿದಾಯದ ಬಗ್ಗೆ ಹೇಳಿಕೊಂಡಿದ್ದಾರೆ. ಇದೇ ನನ್ನ ಅಂತಿಮ ಟೆಸ್ಟ್ ಪಂದ್ಯ ಎಂದಿದ್ದಾರೆ.
ಈ ಬಗ್ಗೆ ಬಿಸಿಬಿ ವಕ್ತಾರರು ಖಚಿತಪಡಿಸಿದ್ದು, ಅವರು ಆಟಗಾರರ ಬಳಿ ಈ ರೀತಿ ಹೇಳಿಕೊಂಡಿದ್ದು ಹೌದು. ಆದರೆ ಇದುವರೆಗೆ ಅಧಿಕೃತವಾಗಿ ಬಿಸಿಬಿ ( ಬಾಂಗ್ಲಾ ಕ್ರಿಕೆಟ್ ಬೋರ್ಡ್) ಗೆ ಯಾವುದೇ ಮಾಹಿತಿ ನೀಡಿಲ್ಲಎಂದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.