ಬಿತ್ತನೆ ಬೀಜ ದಾಸ್ತಾನು ಇಲ್ಲದ್ದಕ್ಕೆ ತರಾಟೆ


Team Udayavani, Jul 10, 2021, 7:01 PM IST

chamarajanagara news

ಚಾಮರಾಜನಗರ: ಗುಂಡ್ಲುಪೇಟೆತಾಲೂಕಿನ ತೆರಕಣಾಂಬಿ ರೈತ ಸಂಪರ್ಕಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿಶುಕ್ರವಾರ ದಿಢೀರ್‌ ಭೇಟಿ ನೀಡಿ ಬಿತ್ತನೆಬೀಜ, ರಸಗೊಬ್ಬರ ಇತರೆ ದಾಸ್ತಾನುಪರಿಶೀಲಿಸಿದರು.

ಬೇಡಿಕೆಯಿರುವ ಕೆಲಬಿತ್ತನೆಬೀಜಗಳುದಾಸ್ತಾನುಮುಗಿದಿದ್ದರೂಬೇಡಿಕೆ ಸಲ್ಲಿಸದ ಕಾರಣ ಸಿಬ್ಬಂದಿಯನ್ನುತರಾಟೆಗೆ ತೆಗೆದುಕೊಂಡರು.ಯಾವ ಯಾವ ಬಗೆಯ ಬಿತ್ತನೆ ಬೀಜಗಳಿಗೆ ಬೇಡಿಕೆಯಿದೆ? ಪ್ರಸ್ತುತ ದಾಸ್ತಾನುಮಾಡಲಾಗಿರುವ ಬಿತ್ತನೆ ಬೀಜಗಳಿಗೆಯಾವ ಮಟ್ಟದಲ್ಲಿ ಬೇಡಿಕೆಯಿದೆ ಎಂಬಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿವರಪಡೆದರು.

ಬೇಡಿಕೆ ಹೆಚ್ಚಾಗಿರುವ ರಾಗಿಮತ್ತು ಅಲಸಂದೆ ಬಿತ್ತನೆಬೀಜಗಳದಾಸ್ತಾನು ಮುಗಿದಿದ್ದರೂ ಸಹ ಬೇಡಿಕೆಸಲ್ಲಿಸದೇ ಇರುವ ಬಗ್ಗೆ ತೀವ್ರ ತರಾಟೆಗೆತೆಗೆದುಕೊಂಡರು. ರೈತರಿಗೆ ಅಗತ್ಯವಿರುವಹಾಗೂ ಬೇಡಿಕೆ ಹೆಚ್ಚಿರುವಬಿತ್ತನೆ ಬೀಜಗಳನ್ನು ಖರೀದಿಸುವಂತೆಸೂಚನೆ ನೀಡಿದರು

.ರೈತರು ಪ್ರತಿದಿನ ಖರೀದಿಸುತ್ತಿರುವ ಬಿತ್ತನೆಬೀಜ ಇತರೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಪರಿಕರಗಳ ಕುರಿತವಹಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ರೈತಸಂಪರ್ಕ ಕೇಂದ್ರದಲ್ಲಿ ಸಂಗ್ರಹವಾಗುವಶುಲ್ಕವನ್ನು ಆಯಾ ದಿನವೇ ಬ್ಯಾಂಕಿಗೆಜಮಾ ಮಾಡದೇ ಇರುವುದನ್ನು ಗಮನಿಸಿದ ಜಿಲ್ಲಾಧಿಕಾರಿಯವರು ವಿಳಂಬವಾಗಿಜಮೆ ಮಾಡುತ್ತಿರುವ ಬಗ್ಗೆ ತೀವ್ರವಾಗಿಪ್ರಶ್ನಿಸಿದರು.

ಇಂತಹ ಲೋಪಗಳಿಗೆಅವಕಾಶವಾಗುವುದನ್ನುಸಹಿಸಲಾಗುವುದಿಲ್ಲವೆಂದು ಎಚ್ಚರಿಕೆ ನೀಡಿದರು.ಕಚೇರಿಯ ಹಾಜರಾತಿಯನ್ನುಪರಿಶೀಲಿಸಿದರು. ಹೊರಗುತ್ತಿಗೆಯಡಿಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಹಾಜರಾತಿಯನ್ನು ಸಮರ್ಪಕವಾಗಿನಿರ್ವಹಿಸುವಂತೆ ಸೂಚಿಸಿದರು. ಈ ವೇಳೆತಹಶೀಲ್ದಾರ್‌ ರವಿಶಂಕರ್‌ ಇತರರಿದ್ದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.