ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ
Team Udayavani, Jul 10, 2021, 7:18 PM IST
ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದಲ್ಲಿ ಅಕ್ರಮಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಕೇಳಿ ಬರುತ್ತಿದ್ದು, ಈ ಬಗ್ಗೆ ಅಬಕಾರಿ ಹಾಗೂಪೊಲೀಸ್ ಅಧಿಕಾರಿಗಳು ಜಂಟಿ ಆಗಿ ದಾಳಿಮಾಡಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಅಕ್ರಮಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತುಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿ, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುವುದರಿಂದ ಯುವಕರುಮದ್ಯದ ಅಮಲಿಗೆ ಒಳಗಾಗುತ್ತಾರೆ. ಅವರವಿರುದ್ಧ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿ ಸುತ್ತಿದ್ದಾರೆ. ಆದರೆ, ಅಬಕಾರಿಇಲಾಖೆಯವರು ನಿರೀಕ್ಷಿತ ಮಟ್ಟದಲ್ಲಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಸಮಿತಿ ಸದಸ್ಯರು ಸಭೆಯಲ್ಲಿದೂರಿದರು.
ಸ್ಮಶಾನಕ್ಕೆ ದಾರಿ ವ್ಯವಸ್ಥೆ: ಗೌರಿಬಿದನೂರುತಾಲೂಕು ಮಂಚೇನಹಳ್ಳಿ ಗ್ರಾಮದ ಬಾಬೂಜಗಜೀವನ್ ರಾಂ ಕಾಲೋನಿಗೆ ಮಂಜೂರಾಗಿರುವ ಸ್ಮಶಾನಕ್ಕೆ ದಾರಿ ಇಲ್ಲದೆ ಕೆರೆ ಅಂಗಳದಲ್ಲಿಶವಸಂಸ್ಕಾರ ಮಾಡುತ್ತಿರುವುದಾಗಿ ಸದಸ್ಯ ಜಿ.ವೆಂಕಟರಮಣಪ್ಪ ದೂರಿದರು. ಇದಕ್ಕೆಪ್ರತಿಕ್ರಿಯಿಸಿದ ಗೌರಿಬಿದನೂರು ತಹಶೀಲ್ದಾರ್‌ಶ್ರೀನಿವಾಸ್, ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಿ,ಆದಷ್ಟು ಬೇಗ ಸ್ಮಶಾನಕ್ಕೆ ದಾರಿ ವ್ಯವಸ್ಥೆಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.