ಗೋಪಾಲ ಸ್ವಾಮಿ ಬೆಟ್ಟದಲ್ಲಿ ಹಳ್ಳಕ್ಕೆ ಜಾರಿದ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು
Team Udayavani, Jul 11, 2021, 3:28 PM IST
ಗುಂಡ್ಲುಪೇಟೆ (ಚಾಮರಾಜನಗರ): ಜೀಪ್ ಅಡ್ಡಲಾಗಿ ಬಂದು ಬಸ್ ಗೆ ಗುದ್ದಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಹಳ್ಳಕ್ಕೆ ಜಾರಿದ ಘಟನೆ ತಾಲೂಕಿನ ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಮಾರ್ಗ ಮಧ್ಯೆದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ.
ಗೋಪಾಲ ಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿದ ನಂತರ ಬಸ್ ಕೆಳಗೆ ಇಳಿಯುತ್ತಿದ್ದ ವೇಳೆ ಬೆಟ್ಟದ ಮೇಲೆ ತೆರಳುತ್ತಿದ್ದ ಜೀಪ್ ವೊಂದು ಚಾಲಕ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ ಗುದ್ದಿದೆ. ಇದರಿಂದ ಬಸ್ ಹಳ್ಳಕ್ಕೆ ಜಾರಿದೆ ಎನ್ನಲಾಗಿದೆ.
ಇದನ್ನೂ ಓದಿ:ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪತಿ!
ಬಸ್ ನಲ್ಲಿ 40 ಮಂದಿ ಪ್ರಯಾಣಿಕರಿದ್ದರು. ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಜೀಪ್ ನ ಒಂದು ಭಾಗ ಜಖಂ ಆಗಿದೆ.
ಈ ಕುರಿತು ಗುಂಡ್ಲುಪೇಟೆ ಬಸ್ ಡಿಪೋ ವ್ಯವಸ್ಥಾಪಕ ಜಯಕುಮಾರ್ ಪ್ರತಿಕ್ರಯಿಸಿ, ಜೀಪ್ ಗೆ ದಾರಿ ಕೊಡಲು ಹೋಗಿ ಈ ಅವಘಡ ಸಂಭವಿಸಿದ್ದು, 40 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಕೇರಳದಲ್ಲಿ ಝೀಕಾ ವೈರಸ್ ಆತಂಕ: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಎಚ್ಚರಿಕೆಯ ಗಂಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.