ಗುಡಿಸಲು ನಿವಾಸಿಗಳಿಗೆ ಶೀಘ್ರವೇ ಸೂರು: ಜಿಟಿಡಿ
Team Udayavani, Jul 11, 2021, 7:44 PM IST
ಮೈಸೂರು: ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಭಾರತ್‌ನಗರಕ್ಕೆ ಶಾಸಕ ಜಿ.ಟಿ. ದೇವೇಗೌಡ ಭೇಟಿ ನೀಡಿ ನಿವಾಸಿಗಳಕುಂದುಕೊರತೆ ಆಲಿಸಿ, ಬಡಾವಣೆಯ ಅಭಿವೃದ್ಧಿಗೆ ಒತ್ತುನೀಡಲಾಗುವುದು ಎಂದು ಹೇಳಿದರು.
ಭಾರತ್ ನಗರ ನಿವಾಸಿಗಳು, ಚರಂಡಿ, ಕುಡಿ ಯುವ ನೀರುಸೇರಿದಂತೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಟಿಡಿ, ಈಗಾಗಲೇ ಸಿಸಿ ರಸ್ತೆ ಮತ್ತುಚರಂಡಿನಿರ್ಮಿಸಿದ್ದು,ಬಾಕಿಇರುವ ಕಡೆ ಕ್ರಮಕೈಗೊಳ್ಳಲಾಗಿದೆ. ಬಹಳಷ್ಟು ಮಂದಿ ಇಂದಿಗೂ ಗುಡಿಸಲುಗಳಲ್ಲಿ ವಾಸಿಸುತ್ತಿದ್ದು,ಇವರಿಗೆ ಮಂಡಕಳ್ಳಿಯಲ್ಲಿರುವ ಆಶ್ರಯ ಯೋಜನೆಯಡಿ ನಿರ್ಮಿಸಿರುವ ಮನೆಗಳನ್ನು ನೀಡುವುದಾಗಿ ಭರವಸೆನೀಡಿದರು.
ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ, ಹೈಮಾಸ್ಟ್ ದೀಪ, ಶುದ್ಧನೀರಿನ ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳ ಲಾಗಿದ್ದು,ಕೂಡಲೇಕಾಮಗಾರಿ ಪ್ರಾರಂಭಿಸಲಾಗು ವುದು ಎಂದರು.ಬಳಿಕ ಅಮೃತ ಬಡಾವಣೆಗೆ ಸಂಬಂಧಿಸಿದಂತೆ ಜನರಿಂದಸಮಸ್ಯೆ ಆಲಿಸಿದ ಶಾಸಕರು, ನಿವಾಸಿಗಳಿಗೆ ಮೂಲ ಸೌಕರ್ಯಒದಗಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಗ್ರಾಪಂಮಾಜಿ ಅಧ್ಯಕ್ಷರಾದ ಮಂಜು, ಮಂಜುಗೌಡ, ಮಾಜಿ ತಾ.ಪಂ.ಸದಸ್ಯರಾದ ತಮ್ಮೇಗೌಡ, ಹಂಚ್ಯಾ ರಾಮಚಂದ್ರ, ಸಾತಗಳ್ಳಿಜಯಣ್ಣ, ಚನ್ನಪ್ಪ, ಯರಗನಹಳ್ಳಿ ಮಹೇಶ್, ರಾಜೇಶ್, ರಮ್ಮನಹಳ್ಳಿ ಶ್ರೀಕಾಂತ ಅರಸ್, ಮಂಜು ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.