ಪದವಿ ವಿದ್ಯಾರ್ಥಿಗಳಿಗೆ ಲಸಿಕೆ: ಶೇ.100 ಗುರಿ ಸಾಧಿಸಿ


Team Udayavani, Jul 11, 2021, 8:27 PM IST

covid news

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ Í ೇ.78 ವಿದ್ಯಾರ್ಥಿಗಳಿಗೆ ಈಗಾಗಲೇ ಕ ೋವಿಡ್‌ ಲಸಿಕೆ ಹಾಕಲಾಗಿದೆ.ಒಂದೆರಡು ದಿನಗಳಲ್ಲಿ ಶೇ.100 ಗುರಿ ಸಾಧಿಸಲುಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಆರ್‌.ಲತಾ ಜಿಲ್ಲಾ ಆರೋಗ್ಯ ಮñ ‌ು ¤ ಕುಟುಂಬಕ ‌ಲ್ಯಾಣಾಧಿಕಾರಿ ಹಾಗೂ ಕಾಲೇಜು ಶಿಕ್ಷಣಇಲಾಖೆಯ ಜಿಲ್ಲಾ ಲೀಡ್‌ ಕಾಲೇಜುಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಪದವಿ ವ್ಯಾಸಂಗಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಸಿಕಾಕರಣಕುರಿತು ಅಪರ ಮುಖ್ಯ ಕಾರ್ಯದರ್ಶಿ ಹಾಗೂಅಭಿವೃದ್ಧಿ ಆಯುಕ್ತರು ಬೆಂಗಳೂರಿನಿಂದ ನಡೆಸಿದವಿಡಿಯೋ ಸಂವಾದದಲ್ಲಿ ಭಾಗವಹಿಸಿ ಸರ್ಕಾರದಸೂಚನೆಗಳನ್ನು ಆಲಿಸಿದ ನಂತರ ಮಾತನಾಡಿದರು.

ಶೇ.22 ವಿದ್ಯಾರ್ಥಿಗಳಿಗೆ ಲಸಿಕೆ ಬಾಕಿ: ಜಿಲ್ಲೆಯಲ್ಲಿಎಂಜಿನಿಯರಿಂಗ್‌, ಡಿಪ್ಲೊಮಾ, ಪಾಲಿಟೆಕ್ನಿಕ್‌,ಬಿ.ಇಡಿ ಕಾಲೇಜು ಸೇರಿ 57 ಪದವಿ ಕಾಲೇಜುಗಳಿವೆ.ಇಲ್ಲಿ ವ್ಯಾಸಂಗ ಮಾಡುತ್ತಿರುವ 26,561ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಗುರಿ ನಿಗದಿಪಡಿಸಿದ್ದು, ಈ ಪೈಕಿ ಶೇ.78 ವಿದ್ಯಾರ್ಥಿಗಳಿಗೆಮೊದಲ ಡೋಸ್‌ ಲಸಿಕೆ ಹಾಕಿಸಲಾಗಿದೆ.

ಲಸಿಕೆಪಡೆಯದಿರುವ ಶೇ.22 ವಿದ್ಯಾರ್ಥಿಗಳಿಗೆ ಮೊದಲಡೋಸ್‌ ಲಸಿಕೆ ಹಾಕಲು ಒಂದೆರಡು ದಿನಗಳಲ್ಲಿಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಮತ್ತುಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನಸೂಚನೆ ನೀಡಿದರು.ವಿದ್ಯಾರ್ಥಿಗಳ ಸಂಪರ್ಕ ಮಾಡಿ: ಸರ್ಕಾರಿ ಮತ್ತುಖಾಸಗಿ ಪದವಿ ಕಾಲೇಜುಗಳ ಕಡೆಯಿಂದವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಅಥವಾನೇರವಾಗಿ ಸಂಪರ್ಕ ಮಾಡಿ ಲಸಿಕಾ ಕೇಂದ್ರಗಳಿಗೆಕರೆತಂದು ಹಾಕಿಸುವ ವ್ಯವಸ್ಥೆ ಮಾಡಬೇಕು.

ಈಗಾಗಲೇ ಲಸಿಕೆ ಪಡೆದಿರುವ ವಿದ್ಯಾರ್ಥಿಗಳ ವಿವರಮತ್ತು ಲಸಿಕೆ ಪಡೆಯಬೇಕಾಗಿರುವ ವಿದ್ಯಾರ್ಥಿಗಳವಿವರನ್ನು ಕೂಡಲೇ ಸಲ್ಲಿಸುವಂತೆ ಜಿಲ್ಲೆಯ ಎಲ್ಲಾಕಾಲೇಜು ಮುಖ್ಯಸ್ಥರಿಗೆ ತಿಳಿಸಬೇಕು, ಈ ನಿಟ್ಟಿನಲ್ಲಿಕಾರ್ಯನಿರ್ವಹಣೆ ಮಾಡುವಂತೆ ಕಾಲೇಜು ಶಿಕ್ಷಣಇಲಾಖೆಯ ಜಿಲ್ಲಾ ಲೀಡ್‌ ಕಾಲೇಜುಪ್ರಾಂಶುಪಾಲರಿಗೆ ಸೂಚನೆ ನೀಡಿದರು.ವಿಡಿಯೋ ಸಂವಾದದಲ್ಲಿ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾಆರ್‌.ಕಬಾಡೆ, ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾಲೀಡ್‌ಕಾಲೇಜಿನ ಪ್ರಾಂಶುಪಾಲ ಎಲ್‌.ನಾಗರಾಜು,ಆರ್‌ಸಿಎಚ್‌ಒ ಚನ್ನಕೇಶವರೆಡ್ಡಿ, ವಿವಿಧ ಇಲಾಖೆಗಳಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.