ಯೂಥ್ ಕ್ಯಾನ್ ಲೀಡ್ ಅಭಿಯಾನಕ್ಕೆ ಸಂಸದ ತೇಜಸ್ವೀ ಸೂರ್ಯ ಚಾಲನೆ
Team Udayavani, Jul 11, 2021, 8:20 PM IST
ಬೆಂಗಳೂರು :ನಾಗರಿಕರಲ್ಲಿ ಸರ್ಕಾರದ ಯೋಜನೆಗಳು, ಸಾರ್ವಜನಿಕ ಜವಾಬ್ದಾರಿ ಹೆಚ್ಚಿಸಲು ಬೆಂಗಳೂರು ದಕ್ಷಿಣ ಸಂಸದರ ಕಚೇರಿ ವತಿಯಿಂದ ‘ಯೂಥ್ ಕ್ಯಾನ್ ಲೀಡ್’ ಅಭಿಯಾನ ಆರಂಭಿಸಲಾಗಿದ್ದು, 2 ತಿಂಗಳುಗಳ ಅವಧಿಯ ಈ ಕಾರ್ಯಕ್ರಮದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಆಡಳಿತ ಯಂತ್ರದ ಹಲವು ಮಜಲುಗಳು, ನೀತಿನಿರೂಪಣೆಯ ವಿಧಾನ, ಸರ್ಕಾರಿ ಯೋಜನೆಗಳ ಕುರಿತಾದ ಸರ್ವೇ ಸೇರಿದಂತೆ ಹಲವು ರೀತಿಯ ಮಾಹಿತಿಯನ್ನು ಕ್ಷೇತ್ರ ಭೇಟಿ ಮೂಲಕ ತಜ್ಞರಿಂದ ತಿಳಿಸಿಕೊಡಲು ಪ್ರಯತ್ನಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ತಿಳಿಸಿದ್ದಾರೆ.
ಸರ್ಕಾರದ ಭಾಗವಾಗಿ ನಾವೆಲ್ಲರೂ ಮಾಡಬೇಕಾದ ಕರ್ತವ್ಯಗಳು, ಜವಾಬ್ದಾರಿಗಳ ಕುರಿತಾಗಿ ಈ ಅಭಿಯಾನದಲ್ಲಿ ಸಂಪೂರ್ಣ ತರಬೇತಿ ನೀಡಲಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಸಾಮಾಜಿಕ ಪರಿವರ್ತನೆಗೆ ನಾಂದಿಯಾಗಲಿದೆ ಎಂದು ವಿವರಿಸಿದರು.
ಇದನ್ನೂ ಓದಿ : ಜನಸಂಖ್ಯೆ ಹೆಚ್ಚಳವು ದೇಶದ ಅಭಿವೃದ್ಧಿಗೆ ಮಾರಕ, ನಿಯಂತ್ರಿಸಬೇಕಾದ ಅಗತ್ಯವಿದೆ : ಯೋಗಿ
ಇದೇ ಸಂದರ್ಭದಲ್ಲಿ ಯೂತ್ ಕ್ಯಾನ್ ಲೀಡ್ ನ ಅಭ್ಯರ್ಥಿಗಳು ತಮ್ಮ ಅನುಭವ, ಕ್ಷೇತ್ರ ಭೇಟಿ, ಸಾಮಾಜಿಕ ಪರಿವರ್ತನೆಗೆ ಇಂತಹ ಕಾರ್ಯಕ್ರಮಗಳು ಹೇಗೆ ಸಹಾಯಕಾರಿ ಎನ್ನುವುದನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.