ಲಾಕ್ಡೌನ್ನಲ್ಲಿ ವಿದ್ಯುತ್ ಬೇಡಿಕೆ ಅಗಾಧ ಹೆಚ್ಚಳ : ಕೇಂದ್ರ ಇಂಧನ ಸಚಿವಾಲಯ ಹೇಳಿಕೆ
Team Udayavani, Jul 11, 2021, 8:56 PM IST
ನವದೆಹಲಿ: ಈ ವರ್ಷದ ಜುಲೈ ಮೊದಲ ವಾರದಲ್ಲಿ ದೇಶದ ವಿದ್ಯುತ್ ಬೇಡಿಕೆ 30.33 ಬಿಲಿಯನ್ ಯೂನಿಟ್ನಷ್ಟು ಹೆಚ್ಚಾಗಿದ್ದು, ಕಳೆದ ವರ್ಷದ ಜುಲೈ ಮೊದಲ ವಾರದಲ್ಲಿದ್ದ ವಿದ್ಯುತ್ ಬೇಡಿಕೆಗೆ ಹೋಲಿಸಿದರೆ ಈ ಬಾರಿ ಶೇ. 18ರಷ್ಟು ಹೆಚ್ಚಾಗಿತ್ತೆಂದು ಕೇಂದ್ರ ಇಂಧನ ಸಚಿವಾಲಯ ತಿಳಿಸಿದೆ.
2020ರ ಜು. 1ರಿಂದ 7ರ ನಡುವೆ ಈ ಬೇಡಿಕೆ 25.72 ಬಿಲಿಯನ್ ಯೂನಿಟ್ಗಳಷ್ಟಿತ್ತು. ಕೊರೊನಾ ಲಾಕ್ಡೌನ್ನಿಂದಾಗಿ ಬಹುತೇಕ ಜನರು ಮನೆಗಳಲ್ಲೇ ಇರುತ್ತಿದ್ದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿತ್ತು. ಎಲ್ಲೆಡೆ ಲಾಕ್ಡೌನ್ ನಿಯಮಗಳು ತೆರವಾದ್ದರಿಂದ ಬೇಡಿಕೆ ಗಣನೀಯವಾಗಿ ಕಡಿಮೆಯಾಗಿದೆ.
ಪ್ರಸ್ತುತ ದೇಶದಲ್ಲಿನ ವಿದ್ಯುತ್ ಬೇಡಿಕೆ ಕೊರೊನಾಪೂರ್ವ ಕಾಲಘಟ್ಟದಲ್ಲಿದ್ದ ಬೇಡಿಕೆಗೆ ಅನುಗುಣವಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಇಳಿಕೆಯಾಬಹುದು ಎಂದು ಸಚಿವಾಲಯ ಹೇಳಿದೆ.
ಇದನ್ನೂ ಓದಿ : ತನ್ನ ತಾಯಿಯನ್ನೇ ಕೊಂದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.