ಪರಿಶೀಲನೆಗೆ ಎಂಜಿನಿಯರ್ ಇದ್ದಾರೆ, ಅವರನ್ನೇ ಕೇಳಿ

Team Udayavani, Jul 11, 2021, 9:06 PM IST

madya news

ಮದ್ದೂರು: ಸರ್ಕಾರ ಕೂಡಲೇ ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಉಳಿಸಿಮುಂದಿನ ತಲೆ ಮಾರಿಗೆ ಉಳಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದರು.

ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದ ವೇಳೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ವಿಚಾರವಾಗಿ ಮಾತನಾಡಿದ ಕೆಪಿಸಿಸಿಅಧ್ಯಕ್ಷ ತಾವು ಮಾಜಿ ಮಂತ್ರಿಯಾಗಿ ಹಲವು ದಿನಗಳಾಗಿದ್ದು ಈಗೇಕೆನಮ್ಮನ್ನು ನೆನಪು ಮಾಡಿಕೊಂಡಿದ್ದಾರೆಂದು ತಮಗೆ ಗೊತ್ತಿಲ್ಲ. ಬಿರುಕುಬಿಟ್ಟಿರುವ ಸಂಬಂಧ ಪರಿಶೀಲಿಸಲು 40 ಮಂದಿ ಎಂಜಿನಿಯರ್‌ಗಳಿದ್ದು, ಅವರನ್ನೇಕೇಳಿ ಮಾಹಿತಿ ಪಡೆಯಲಿ ಎಂದರು.

ಮಂಡ್ಯ ಜಿಲ್ಲೆ ರೈತರ ಸೇವೆಗೆಂದು ಹಾಗೂ ಬೆಂಗಳೂರಿಗೆ ಕುಡಿಯುವನೀರು ಒದಗಿಸಲು ಮಹಾರಾಜರು ದೊಡ್ಡ ಆಸ್ತಿ ಮಾಡಿ ಹೋಗಿದ್ದು,ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ತಿಳಿಸಿದರು.ಕೆಎಸ್‌ಆರ್‌ಟಿಸಿ, ಆಸ್ಪತ್ರೆ ಬಿಸಿನೆಸ್‌ ಯೋಚನೆ ಮಾಡಲಾಗುತ್ತಾಎಂದು ಪ್ರಶ್ನಿಸಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆಬಿಸಿನೆಸ್‌ ರೀತಿ ಯೋಚನೆ ಮಾಡದೆ ಸಮಾಜ ಸೇವೆ ರೀತಿ ಯೋಚನೆಮಾಡಬೇಕೆಂದು ಸಲಹೆ ನೀಡಿದರು.

ಸರ್ಕಾರದ ಆಸ್ತಿಗಳನ್ನು ಉಳಿಸುವ ಬದಲು ಮಾರಾಟ ಮಾಡಲುಕಾರ್ಪೊರೇಷನ್‌ ಆಸ್ತಿ ಗುತ್ತಿಗೆ ನೀಡೋದು ಬಿಜೆಪಿ ಪಕ್ಷದ ಕೆಲಸವೆಂದುಕೆಪಿಸಿಸಿ ಅಧ್ಯಕ್ಷರು ಟೀಕಿಸಿದರಲ್ಲದೇ ಆ ಮೂಲಕ ಮೈಷುಗರ್‌ ಸಕ್ಕರೆಕಾರ್ಖಾನೆಯನ್ನು ಖಾಸಗಿ ಸ್ವಾಮ್ಯಕ್ಕೆ ಒಪ್ಪಿಸದೆ ಸರ್ಕಾರವೇ ಮುನ್ನೆಡೆ ಸುವಂತೆ ಹೇಳಿದರು. ಕೆಪಿಸಿಸಿ ಸದಸ್ಯ ಎಸ್‌.ಗುರುಚರಣ್‌, ಬ್ಲಾಕ್‌ ಕಾಂಗ್ರೆಸ್‌ತಾಲೂಕುಅಧ್ಯಕ್ಷಕದಲೂರು ರಾಮಕೃಷ್ಣ, ತಾಪಂಮಾಜಿಸದಸ್ಯಕೆ.ಆರ್‌.ಮಹೇಶ್‌, ಮುಖಂಡರಾದ ಸತೀಶ್‌, ಚಿದಂಬರ್‌, ಅಪ್ಪಾಜಿ, ಆಸೀಫ್,ಮುನ್ನಾವರ್‌, ಅಸ್ಲಾಂ, ವಿಜಿಕುಮಾರ್‌, ಮಹೇಶ್‌ ಇದ್ದರು.

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.