ಪರಿಶಿಷ್ಟರ ಅನುದಾನ ಬಿಡುಗಡೆಯಲ್ಲಿ ತಾರತಮ್ಯ

Team Udayavani, Jul 11, 2021, 9:26 PM IST

thumakuru news

ಹಾಸನ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಪರಿಶಿಷ್ಟರ ಮತ್ತುಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ 8ಅಭಿವೃದ್ಧಿ ನಿಗಮಗಳಿಗೆ ರಾಜ್ಯ ಸರ್ಕಾರ ಕಳೆದ ವರ್ಷದ ಪೂರ್ಣಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಿಲ್ಲ, ಬಿಡುಗಡೆಯಾದ ಅನುದಾನವನ್ನೂ ಖರ್ಚು ಮಾಡದೆ ಪರಿಶಿಷ್ಟ ಜಾತಿ ಮತ್ತು ಪಂಗಡದವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ,ಶಾಸಕ ಎಚ್‌.ಕೆ.ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2020-21ನೇ ಸಾಲಿನಅನುದಾನವನ್ನು ರಾಜ್ಯ ಸರ್ಕಾರ ಈಗ ಬಿಡುಗಡೆ ಮಾಡಿದೆ. ಹೀಗಾದರೆ ಶೋಷಿತ ವರ್ಗಗಳ ಅಭಿವೃದ್ಧಿ ಹೇಗೆ ಸಾಧ್ಯ?ಹಾಸನಕ್ಕೆ ಹೆಚ್ಚು ಹಣ: ಹೇಮಾವತಿ ಜಲಾಶಯ ಯೋಜನೆ ವಿಶೇಷಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಪಂಗಡಕ್ಕೆ ಮೀಸಲಾದ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ.

ಹಾಸನ ವಿಧಾನಸಭೆ ಕ್ಷೇತ್ರಕ್ಕೆ 8 ಕೋಟಿ ರೂ. ಹಾಗೂ ಸಕಲೇಶಪುರಕ್ಕೆ 3.50 ಕೋಟಿರೂ. ನೀಡಲಾಗಿದೆ. ಹೇಮಾವತಿ ಜಲಾಶಯ ಯೋಜನೆಯಿಂದಹೆಚ್ಚು ಮುಳುಗಡೆಯಾಗಿರುವುದು, ಹಾನಿ ಆಗಿರುವುದು ಹಾಗೂಪುನರ್ವಸತಿ ಆಗಬೇಕಾಗಿರುವುದು ಸಕಲೇಶಪುರ – ಆಲೂರುವಿಧಾನಸಭಾಕ್ಷೇತ್ರದಲ್ಲಿ. ಆದರೆ ಹಾಸನಕ್ಕೆ ಯಾವ ಆಧಾರದಲ್ಲಿ ಹೆಚ್ಚಿನಹಣ ನೀಡಿದ್ದಾರೆ ಎಂದು ಪ್ರಶ್ನಿಸಿದರು.

ಅಧಿಕಾರ ಉಳಿಸಿಕೊಳ್ಳಲು: ಹೇಮಾವತಿ ಜಲಾಶಯ ಯೋಜನೆ ಅಡಿರಸ್ತೆ ಕಾಮಗಾರಿಗಳಿಗೆ ಹಾಸನ ವಿಧಾನಸಭಾ ಕ್ಷೇತ್ರಕ್ಕೆ 43 ಕೋಟಿ ರೂ.ನೀಡಿದ್ದಾರೆ. ಈಗಾಗಲೇ ಟೆಂಡರ್‌ ಕೂಡ ಆಗಿದೆ. ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರು ಹೆಚ್ಚಾಗಿರುವುದು ಸಕಲೇಶಪುರ -ಆಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಶಾಸಕರಿಗೆಹೆಚ್ಚಿನ ಅನುದಾನ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಲಸಿಕೆ ಸಿಗುತ್ತಿಲ್ಲ: ಕೊರೊನಾ ಲಸಿಕೆ ಗ್ರಾಮೀಣ ಭಾಗಕ್ಕೆ ಸರಿಯಾಗಿತಲುಪುತ್ತಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ಹಾಗೂ ಮುಖ್ಯಮಂತ್ರಿಯವರಿಗೂ ಮಾಹಿತಿ ಇಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಲೆದುಜನ ಬೇಸತ್ತು ಹೋಗಿದ್ದಾರೆ. ಪ್ರಚಾರಕ್ಕಾಗಿ ಒಂದೆರಡು ದಿನ ಲಸಿಕೆಅಭಿಯಾನ ಮಾಡಿದ್ದು, ಬಿಟ್ಟರೆ ಜನರಿಗೆ ಲಸಿಕೆ ಸಿಗುತ್ತಿಲ್ಲ ಎಂದುದೂರಿದರು

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.