ಕೇರಳದಲ್ಲಿ ಝೀಕಾ ವೈರಸ್ ಅಟ್ಟಹಾಸ : ಮತ್ತೆ ಮೂವರಲ್ಲಿ ಸೋಂಕು
Team Udayavani, Jul 12, 2021, 2:04 PM IST
ತಿರುವನಂತಪುರಂ: ಕೋವಿಡ್ ಒಂಚೂರ ಕಡಿಮೆಯಾಗಿ ಜನರು ನಿಟ್ಟುಸಿರು ಬುಡಿತ್ತುದ್ದಾರೆ ಎಂಬಷ್ಟರಲ್ಲಿ ಇದೀಗ ಕೇರಳದಲ್ಲಿ ಝೀಕಾ ವೈರಸ್ ಆರ್ಭಟ ಮುಂದುವರೆದಿದೆ. ನಿನ್ನೆ ಮತ್ತೆ ಮೂರು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
22 ತಿಂಗಳ ಮಗು ಸೇರಿ 46 ವರ್ಷದ ವ್ಯಕ್ತಿ ಮತ್ತು 29 ವರ್ಷದ ಆರೋಗ್ಯ ಕಾರ್ಯಕರ್ತರಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕೇರಳದಲ್ಲಿ ಝೀಕಾ ವೈರಸ್ಗಳ ಸಂಖ್ಯೆ 18ಕ್ಕೇ ಏರಕೆಯಾಗಿದೆ.
ಕೇರಳದ ತಿರುವನಂತಪುರಂ, ತ್ರಿಶೂರ್, ಕೋಝಿಕೋಡ್ ವೈದ್ಯಕೀಯ ಕಾಲೇಜುಗಳಲ್ಲಿ ಮತ್ತು ಅಲಪ್ಪುಳದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಘಟಕದಲ್ಲಿ ಪರೀಕ್ಷಾ ವ್ಯವಸ್ಥೆ ಮಾಡಿದೆ ಅಂತ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.