ಕೋವಿಡ್:ರಾಜ್ಯದಲ್ಲಿಂದು 3204 ಸೋಂಕಿತರು ಗುಣಮುಖ;1386 ಹೊಸ ಪ್ರಕರಣ ಪತ್ತೆ
Team Udayavani, Jul 12, 2021, 7:14 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ( ದಿನಾಂಕ: 11.07.2021, 00:00 ರಿಂದ 23:59 ರವರೆಗೆ)ಯಲ್ಲಿ ಹೊಸದಾಗಿ 1386 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 61 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ( ಜುಲೈ 12) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಮೇಲೆ ತಿಳಿಸಿದ ಕಾಲಾವಧಿಯಲ್ಲಿ 3204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖದಾವರ ಸಂಖ್ಯೆ 2801907ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-3, ಬಳ್ಳಾರಿ-10, ಬೆಳಗಾವಿ-32, ಬೆಂಗಳೂರು ಗ್ರಾಮಾಂತರ-47, ಬೆಂಗಳೂರು ನಗರ-319, ಬೀದರ್-5, ಚಾಮರಾಜನಗರ-24, ಚಿಕ್ಕಬಳ್ಳಾಪುರ-9, ಚಿಕ್ಕಮಗಳೂರು-46, ಚಿತ್ರದುರ್ಗ-13, ದಕ್ಷಿಣ ಕನ್ನಡ-126, ದಾವಣಗೆರೆ-15, ಗದಗ-5, ಹಾಸನ-108, ಹಾವೇರಿ-5, ಕಲಬುರಗಿ-16, ಕೊಡಗು-73, ಕೋಲಾರ-31, ಕೊಪ್ಪಳ-3, ಮಂಡ್ಯ-44, ಮೈಸೂರು-177, ರಾಯಚೂರು-1, ರಾಮನಗರ-14, ಶಿವಮೊಗ್ಗ-68, ತುಮಕೂರು-69, ಉಡುಪಿ-66, ಉತ್ತರ ಕನ್ನಡ-32, ವಿಜಯಪುರ-4, ಯಾದಗಿರಿ-5.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.