ಅಂಜನಾಪುರ ಜಲಾಶಯಕ್ಕೆ ಸಂಸದ ಬಿವೈಆರ್‌ ಬಾಗಿನ ಅರ್ಪಣೆ

Team Udayavani, Jul 12, 2021, 10:52 PM IST

12-22

ಶಿಕಾರಿಪುರ: ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಒಂದು ವರ್ಷದಲ್ಲಿ ಪೂರ್ಣಗೊಳಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದಾಖಲೆ ನಿರ್ಮಿಸುವ ಜತೆಗೆ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಅಂಜನಾಪುರ ಜಲಾಶಯ ಒಡೆದ ಸಂದರ್ಭದಲ್ಲಿ ಬಿಎಸ್‌ವೈ ಕಣ್ಣೀರು ಹಾಕಿದ್ದಲ್ಲದೆ ಸುಮ್ಮನೆ ಕೂರದೆ ಕೂಡಲೇ ಕಾರ್ಯಪ್ರವೃತ್ತರಾಗಿ ಹರಿಯುವ ನೀರು ನಿಲ್ಲಿಸುವುದಕ್ಕೆ ಶ್ರಮದಾನ ಆಯೋಜಿಸಿ ತಾತ್ಕಾಲಿಕ ಒಡ್ಡು ನಿರ್ಮಿಸಿ ರೈತರ ಭತ್ತಕ್ಕೆ ನೀರು ಒದಗಿಸುವಲ್ಲಿ ಯಶಸ್ವಿಯಾದರು.

ಜಲಾಶಯ ತುಂಬಿದಾಗ ಗೇಟ್‌ ತಾನಾಗಿಯೇ ತೆಗೆಯುವ ತಂತ್ರಜ್ಞಾನದ ಗೋಡ್‌ಬೋಲೆ ಗೇಟ್‌ ನಿರ್ಮಿಸಿ ಹೊಸ ತಂತ್ರಜ್ಞಾನವನ್ನು ತಾಲೂಕಿನ ಜನರಿಗೆ ಪರಿಚಯಿಸಿದರು. ಇದೀಗ ತಾಲೂಕಿನ ಎಲ್ಲಾ ಕೆರೆ ತುಂಬಿಸುವುದಕ್ಕಾಗಿ ಮೂರು ಯೋಜನೆ ರೂಪಿಸಿದ್ದು ಅವುಗಳೆಲ್ಲವೂ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಾರೇಗೊಪ್ಪ ಸುತ್ತಲಿನ ಗ್ರಾಮಗಳ ಕುಡಿಯುವ ನೀರಿಗಾಗಿ ಮತ್ತೂಂದು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಎಂಎಡಿಬಿ ಅಧ್ಯಕ್ಷ ಕೆ.ಎಸ್‌. ಗುರುಮೂರ್ತಿ ಮಾತನಾಡಿ, ತಾಲೂಕಿನ 6500 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಒದಗಿಸುವ ಅಂಜನಾಪುರ ಜಲಾಶಯದಿಂದ ಶಿಕಾರಿಪುರ, ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

ಅಂಜನಾಪುರ ಜಲಾಶಯಕ್ಕೆ ತುಂಗಾ ನದಿಯಿಂದ ನೀರು ತರುವ ಹೊಸಳ್ಳಿ ಏತ ನೀರಾವರಿ ಕಾಮಗಾರಿ ಭರದಿಂದ ಸಾಗಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ತಾಲೂಕಿನ ಜನರಿಗೆ ಚುನಾವಣೆಯಲ್ಲಿ ಹೆಂಡ, ಹಣ ಹಂಚಿ ರಾಜಕೀಯ ಮಾಡುವುದಕ್ಕಿಂತಲೂ ಜನತೆ ನಿರಂತರವಾಗಿ ನೀರು ನೀಡುವ ಕೆಲಸ ಮಾಡಿರುವ ಬಿಎಸ್‌ವೈ ಅಭಿನಂದನಾರ್ಹರು.

ತಾಲೂಕಿನಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಆಗಿದ್ದರೂ ಟೀಕೆ ಮಾಡುವವರೂ ಇದ್ದಾರೆ. ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದರು. ಸಂಸದರ ಪತ್ನಿ ತೇಜಸ್ವಿನಿ, ಅಪರ್ಣ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ. ರೇವಣಪ್ಪ, ತಾಪಂ ಅಧ್ಯಕ್ಷ ಸುರೇಶ್‌ ನಾಯ್ಕ, ನೀರಾವರಿ ಇಲಾಖೆ ಅ ಧಿಕಾರಿ ಯತೀಶ್‌ಚಂದ್ರ, ಮುಖಂಡರಾದ ಚುರ್ಚಿಗುಂಡಿ ಶಶಿಧರ, ಟಿ.ಎಸ್‌. ಮೋಹನ್‌, ನಿವೇದಿತಾ, ಕೆ. ಹಾಲಪ್ಪ, ಸುಕೇಂದ್ರಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

1-viji

Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

9

BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ

car-parkala

Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

1-viji

Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.