ಒಲಿಂಪಿಯನ್‌ಗಳೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ
Team Udayavani, Jul 13, 2021, 7:00 AM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವೀಡಿಯೊ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.
ಜಪಾನ್‌ಗೆ ಹೊರಡುವ ಮುನ್ನ ಕ್ರೀಡಾಪಟುಗಳಲ್ಲಿ ಸ್ಫೂರ್ತಿ ತುಂಬುವ ಈ ಕಾರ್ಯಕ್ರಮದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಸಹಾಯಕ ಸಚಿವ ನಿಶಿತ್ ಪ್ರಾಮಾಣಿಕ್, ಕಾನೂನು ಸಚಿವ ಕಿರಣ್ ರಿಜಿಜು ಕೂಡ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.