ಅಮೀರ್ ಅವರಂತವರಿಂದ ದೇಶದ ಜನಸಂಖ್ಯೆ ಜಾಸ್ತಿ ಆಗ್ತಿದೆ: ಬಿಜೆಪಿ ಸಂಸದ ಸುಧೀರ್

Team Udayavani, Jul 13, 2021, 5:17 PM IST

Ameer khan

ನಟ ಅಮೀರ್ ಖಾನ್ ಅವರಂತವರಿಂದ ದೇಶದ ಜನಸಂಖ್ಯೆ ಹೆಚ್ಚುತ್ತಿದೆ ಎಂದು ಮಧ್ಯಪ್ರದೇಶದ ಬಿಜೆಪಿ ಸಂಸದ ಸುಧೀರ್ ಗುಪ್ತಾ ಹೇಳಿದ್ದಾರೆ.

ವಿಶ್ವ ಜನಸಂಖ್ಯೆ ದಿನದ ನಿಮಿತ್ತ ಕಾರ್ಯಕ್ರಮವೊಂದರಲ್ಲಿ ಅಮೀರ್ ಖಾನ್ ಅವರನ್ನು ಉದಾಹರಣೆಯಾಗಿಸಿಕೊಂಡು ಮಾತಾಡಿರುವ ಸುಧೀರ್ ಗುಪ್ತಾ, ಆಮೀರ್ ಖಾನ್ ಮತ್ತು ಅವರ ಮೊದಲ ಪತ್ನಿ ರೀನಾಗೆ ಇಬ್ಬರು ಮಕ್ಕಳು. ಎರಡನೇ ಪತ್ನಿ ಕಿರಣ್ ರಾವ್ ಅವರಿಗೆ ಒಂದು ಮಗುವಿದೆ. ಇದೀಗ ಮೂರನೇ ಹೆಂಡತಿಗೆ ಹುಡುಕಾಟ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ.

ದೇಶದಲ್ಲಿ ಜನಸಂಖ್ಯೆ ಅಸಮತೋಲನದ ಹಿಂದೆ ಆಮೀರ್ ಖಾನ್ ಅವರಂತಹ ಜನರು ಪ್ರಮುಖ ಪಾತ್ರವಹಿಸುತ್ತಿರುವುದು ದುರದೃಷ್ಟಕರ” ಎಂದಿದ್ದಾರೆ.

ಇನ್ನು ಇತ್ತೀಚಿಗಷ್ಟೆ ಬಾಲಿವುಡ್ ನಟ ಆಮೀರ್ ಖಾನ್ ತಮ್ಮ 2ನೇ ಪತ್ನಿ ಕಿರಣ್ ರಾವ್ ಅವರಿಗೆ ವಿಚ್ಛೇದನ ನೀಡಿದರು. ಆಮೀರ್ ಖಾನ್ ವಿಚ್ಛೇದನದ ಸುದ್ದಿ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಅವರ ಡಿವೋರ್ಸ್ ಹಿಂದ ಮತ್ತೋರ್ವ ನಟಿಯ ಹೆಸರು ಕೇಳಿ ಬಂದಿತ್ತು. ಫಾತಿಮಾ ಸನಾ ಶೇಖ್ ಜೊತೆ ಅಮೀರ್ ಸಂಬಂಧ ಹೊಂದಿದ್ದು ಈಕೆಯನ್ನು ಮದುವೆಯಾಗುವ ಉದ್ದೇಶದಿಂದ ಕಿರಣ್ ರಾವ್ ಗೆ ಡಿವೋರ್ಸ್ ನೀಡಿದ್ದಾರೆ ಎನ್ನುವ ಗುಮಾನಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.