ಸಂಸ್ಥೆಗಳಿಗೆ ಸಂಭಾವನೆ ಬಾಕಿ ಹಿನ್ನೆಲೆ : ಗೂಗಲ್ಗೆ ಫ್ರಾನ್ಸ್ನಲ್ಲಿ 4,417 ಕೋಟಿ ದಂಡ
Team Udayavani, Jul 13, 2021, 7:29 PM IST
ಲಂಡನ್: ವಿವಿಧ ಸಂಸ್ಥೆಗಳ ಸುದ್ದಿಗಳನ್ನು ತನ್ಮೂಲಕ ಓದುಗರಿಗೆ ತಲುಪಿಸುತ್ತಿರುವ ಗೂಗಲ್, ಅದಕ್ಕೆ ಪ್ರತಿಯಾಗಿ ಆಯಾ ಸುದ್ದಿ ಸಂಸ್ಥೆಗಳಿಗೆ ನೀಡಬೇಕಿರುವ ಸಂಭಾವನೆಯನ್ನು ನೀಡದಿರುವುದ ಹಿನ್ನೆಲೆಯಲ್ಲಿ ಆ ಸಂಸ್ಥೆಯ ಮೇಲೆ ಫ್ರಾನ್ಸ್ನ ಆಡಳಿತ 4,417 ಕೋಟಿ ರೂ.ಗಳ ದಂಡ ವಿಧಿಸಿದೆ.
ಕಳೆದ ತಿಂಗಳ ಅಂತ್ಯದಲ್ಲಿ, ತನ್ನ ಸೂಚನೆಯ ಹೊರತಾಗಿಯೂ ಸರ್ಚ್ ಇಂಜಿನ್ ಕ್ಷೇತ್ರದಲ್ಲಿ ತನ್ನ ಹಕ್ಕುಸ್ವಾಮ್ಯ ಬಿಟ್ಟುಕೊಡದೇ ಇದ್ದಿದ್ದಕ್ಕೆ ಗೂಗಲ್ ಮೇಲೆ ಐರೋಪ್ಯ ಒಕ್ಕೂಟ (ಇ.ಯು) 21 ಸಾವಿರ ಕೋಟಿ ರೂ.ಗಳ ದಂಡ ವಿಧಿಸಿತ್ತು. ಇದೇ ತಿಂಗಳ ಆರಂಭದಲ್ಲಿ, ಆ್ಯಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂ ವ್ಯವಸ್ಥೆಯಲ್ಲಿ ಗೂಗಲ್ ಏಕಸ್ವಾಮ್ಯತೆ ಸಾಧಿಸಲು ಹವಣಿಸುತ್ತಿದೆಯೆಂದು ಆರೋಪಿಸಿ ಅಮೆರಿಕದ 37 ರಾಜ್ಯಗಳು ಗೂಗಲ್ಗೆ ನೋಟಿಸ್ ಜಾರಿಗೊಳಿಸಿದ್ದವು.
ಇದನ್ನೂ ಓದಿ :ಕರಣಕುಪ್ಪೆ ಗ್ರಾಮ ಪಂಚಾಯತ್ ಗೆ ಶಾಸಕ ಎಚ್. ಪಿ. ಮಂಜುನಾಥ್ ಪ್ರಶಂಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.