ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಭಾರತ ರತ್ನ ನೀಡಿ : ರಾಜೇಂದ್ರ ಸೇನ್ ಒತ್ತಾಯ
Team Udayavani, Jul 13, 2021, 9:25 PM IST
ನವ ದೆಹಲಿ : ಕೋವಿಡ್ ಸೋಂಕಿನ ಅತ್ಯುತ್ತಮ ನಿರ್ವಹಣೆ ಮತ್ತು ಸಾಮಾಜಿಕ ಸೇವೆಗಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನೀಡಬೇಕೆಂದು ರಾಜಸ್ಥಾನ್ ಕಾಂಗ್ರೆಸ್ ಒಬಿಸಿ ಸೆಲ್ ನ ಸಮನ್ವಯಕಾರ ರಾಜೇಂದ್ರ ಸೇನ್ ಒತ್ತಾಯಿಸಿದ್ದಾರೆ.
ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದ ಸೇನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೋವಿಡ್ -19 ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ, ಅದು ರಾಷ್ಟ್ರೀಯ ಮೆಚ್ಚುಗೆಯನ್ನೂ ಗಳಿಸಿದೆ ಎಂದಿದ್ದಾರೆ.
ಕೋವಿಡ್ ಪಾಸಿಟಿವ್ ಹೊರತಾಗಿಯೂ, ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಿದ್ದಾರೆ. ಯಾವುದೇ ರೀತಿಯಲ್ಲಿ ಜನರಿಗೆ ಸಮಸ್ಯೆಯಾಗದಂತೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಹಾಗಾಗಿ ಅವರು ‘ಭಾರತ ರತ್ನ’ ನಾಗರಿಕ ಪ್ರಶಸ್ತಿಗೆ ಅರ್ಹ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಲವ್ ಜಿಹಾದ್ ಪ್ರತಿಭಟನೆಯಿಂದ ರದ್ದಾದ ಮದುವೆ : ಜು.18ರ ಮದುವೆಗೆ ಪ್ರತಿಭಟನೆಯ ಬಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.